Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್ ಹೆಸರು
Team Udayavani, Sep 22, 2024, 6:26 AM IST
ಹೊಸದಿಲ್ಲಿ: ಭಾರತ ಹಾಕಿ ತಂಡದ ಯಶಸ್ವಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಹೆಸರನ್ನು ಎಫ್ಐಎಚ್ ವರ್ಷದ ಆಟಗಾರ ಪ್ರಶಸ್ತಿಗೆ ಸೂಚಿಸಲಾಗಿದೆ. ಪ್ರಶಸ್ತಿ ಒಲಿದದ್ದೇ ಆದಲ್ಲಿ ಅವರು 3ನೇ ಸಲ ಈ ಗೌರವಕ್ಕೆ ಭಾಜನರಾದಂತಾಗುತ್ತದೆ. ಇದಕ್ಕೂ ಮುನ್ನ 2020-22ರ ಅವಧಿಯಲ್ಲಿ ಅವರು ವರ್ಷದ ಆಟಗಾರನಾಗಿದ್ದರು.
ಹರ್ಮನ್‌ಪ್ರೀತ್ ಸಿಂಗ್ ನಾಯಕತ್ವದಲ್ಲಿ ಭಾರತ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿತ್ತು. ಮೊನ್ನೆಯಷ್ಟೇ ಏಷ್ಯನ್ ಹಾಕಿ ಚಾಂಪಿಯನ್ಸ್ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿತ್ತು.
“ನನ್ನ ಹೆಸರನ್ನು ಮತ್ತೂಮ್ಮೆ ಎಫ್ಐಎಚ್ ವರ್ಷದ ಪ್ರಶಸ್ತಿಗೆ ಶಿಫಾರಸು ಮಾಡಿದ್ದನ್ನು ದೊಡ್ಡ ಗೌರವವೆಂದೇ ಭಾವಿಸುತ್ತೇನೆ’ ಎಂಬುದಾಗಿ ಹರ್ಮನ್‌ಪ್ರೀತ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.