Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Team Udayavani, Sep 25, 2024, 10:26 PM IST

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

ಚೆಸ್ಟರ್‌-ಲೆ-ಸ್ಟ್ರೀಟ್‌: ಹ್ಯಾರಿ ಬ್ರೂಕ್‌ ಅವರ ಅಜೇಯ ಶತಕ ಸಾಹಸದಿಂದ ಪ್ರವಾಸಿ ಆಸ್ಟ್ರೇಲಿಯ ಎದುರಿನ 3ನೇ ಏಕದಿನ ಪಂದ್ಯವನ್ನು ಡಿಎಲ್‌ಎಸ್‌ ನಿಯಮದಂತೆ 46 ರನ್ನುಗಳಿಂದ ಗೆದ್ದ ಇಂಗ್ಲೆಂಡ್‌, ಸರಣಿಯನ್ನು ಜೀವಂತವಾಗಿರಿಸಿದೆ.

“ರಿವರ್‌ಸೈಡ್‌ ಗ್ರೌಂಡ್‌’ನಲ್ಲಿ ನಡೆದ ಮುಖಾಮುಖೀ ಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ 7 ವಿಕೆಟಿಗೆ 304 ರನ್‌ ಪೇರಿಸಿತು. ಜವಾಬಿತ್ತ ಇಂಗ್ಲೆಂಡ್‌ 37.4 ಓವರ್‌ಗಳಲ್ಲಿ 4 ವಿಕೆಟಿಗೆ 254 ರನ್‌ ಗಳಿಸಿದ ವೇಳೆ ಮಳೆ ಸುರಿದ ಕಾರಣ ಪಂದ್ಯ ಮುಂದುವರಿಯಲಿಲ್ಲ. ಆಗ ಡಿಎಲ್‌ಎಸ್‌ ನಿಯಮದಂತೆ ಇಂಗ್ಲೆಂಡ್‌ 46 ರನ್‌ ಮುನ್ನಡೆಯಲ್ಲಿತ್ತು. ಮೊದಲೆರಡು ಪಂದ್ಯಗಳನ್ನು ಕಾಂಗರೂ ಪಡೆ ಜಯಿಸಿತ್ತು. 4ನೇ ಪಂದ್ಯ ಶುಕ್ರವಾರ ಲಾರ್ಡ್ಸ್‌ನಲ್ಲಿ ನಡೆಯಲಿದೆ.

ಸತತ ಗೆಲುವಿಗೆ ಬ್ರೇಕ್‌
ಇದರೊಂದಿಗೆ ಆಸ್ಟ್ರೇಲಿಯದ ಸತತ ಗೆಲುವಿನ ಓಟ 14 ಪಂದ್ಯಗಳಿಗೆ ಕೊನೆಗೊಂಡಿತು. ಆಸೀಸ್‌ ಕೊನೆಯ ಸಲ ಸೋತದ್ದು, 2023ರ ಏಕದಿನ ವಿಶ್ವಕಪ್‌ನಲ್ಲಿ. ಅದು ದಕ್ಷಿಣ ಆಫ್ರಿಕಾ ವಿರುದ್ಧದ ಲಕ್ನೋ ಪಂದ್ಯವಾಗಿತ್ತು. ಹಾಗೆಯೇ ಇದು ಆಸ್ಟ್ರೇಲಿಯ ವಿರುದ್ಧ ಸತತ 7 ಪಂದ್ಯಗಳನ್ನು ಸೋತ ಬಳಿಕ ಇಂಗ್ಲೆಂಡ್‌ ಸಾಧಿಸಿದ ಮೊದಲ ಜಯವಾಗಿದೆ.

ಪಂದ್ಯ ಕೊನೆಗೊಂಡಾಗ ಹ್ಯಾರಿ ಬ್ರೂಕ್‌ 110 ರನ್‌ ಮಾಡಿ ಅಜೇಯರಾಗಿದ್ದರು. ಇದು ಏಕದಿನದಲ್ಲಿ ಬ್ರೂಕ್‌ ಬಾರಿಸಿದ ಮೊದಲ ಶತಕ ಹಾಗೂ ಅವರ ನಾಯಕತ್ವದಲ್ಲಿ ಇಂಗ್ಲೆಂಡ್‌ಗೆ ಒಲಿದ ಮೊದಲ ಜಯ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Macau Open 2024: ಮಕಾವು ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಆಯುಷ್‌ ಮುನ್ನಡೆ

Macau Open 2024: ಮಕಾವು ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಆಯುಷ್‌ ಮುನ್ನಡೆ

England Test Series: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ

England Test Series: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ

Chess Olympiad: ಚೆಸ್‌ ಸಾಧಕರಿಗೆ ಮೋದಿ ಸಮ್ಮಾನ

Chess Olympiad: ಚೆಸ್‌ ಸಾಧಕರಿಗೆ ಮೋದಿ ಸಮ್ಮಾನ

Irani Cup: Ruturaj Gaikwad is the captain for the rest of India

Irani Cup: ಶೇಷ ಭಾರತಕ್ಕೆ ಋತುರಾಜ್‌ ಗಾಯಕ್ವಾಡ್‌ ನಾಯಕ

india team left to women’s t20 world cup 2024

Women’s T20 World Cup; ಟಿ20 ವಿಶ್ವಕಪ್‌ಗೆ ಹೊರಟು ನಿಂತ ವನಿತೆಯರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.