ಪ್ರಮುಖ ಪಂದ್ಯಕ್ಕೂ ಮೊದಲೇ ಆರ್ ಸಿಬಿ ತಂಡದಿಂದ ಹೊರನಡೆದ ಇಬ್ಬರು ಸ್ಟಾರ್ ಆಟಗಾರರು!
Team Udayavani, Oct 11, 2021, 2:57 PM IST
ಶಾರ್ಜಾ: ಪ್ಲೇ ಆಫ್ ಹಂತ ತಲುಪಿರುವ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಬಾರಿ ಮೂರನೇ ತಂಡವಾಗಿ ಪ್ಲೇ ಆಫ್ ಪ್ರವೇಶ ಪಡೆದಿರುವ ಆರ್ ಸಿಬಿ, ‘ ಈ ಸಲ ಕಪ್ ನಮ್ಮದೇ’ ಎಂಬ ಜೋಶ್ ನಲ್ಲಿದೆ.
ಆದರೆ ಪ್ರಮುಖ ಪಂದ್ಯಕ್ಕೂ ಮುನ್ನ ಇಬ್ಬರು ಆಟಗಾರರು ಆರ್ ಸಿಬಿ ತಂಡದಿಂದ ಹೊರ ನಡೆದಿದ್ದಾರೆ. ಲಂಕನ್ ಆಟಗಾರರಾದ ವಾನಿಂದು ಹಸರಂಗ ಮತ್ತು ದುಷ್ಮಂತ ಚಮೀರಾ ಅವರು ಆರ್ ಸಿಬಿ ಬಯೋ ಬಬಲ್ ತೊರೆದು ಲಂಕಾ ತಂಡದ ಬಬಲ್ ಸೇರಿದ್ದಾರೆ.
ಇದನ್ನೂ ಓದಿ:ಉತ್ಸಾಹದಿಂದ ತೇಲಾಡುತ್ತಿದ್ದೇನೆ: 79 ನೇ ವಸಂತಕ್ಕೆ ಕಾಲಿಟ್ಟ ಅಮಿತಾಬ್ ಬಚ್ಚನ್
ಟಿ20 ವಿಶ್ವಕಪ್ ಆರಂಭವಾಗುತ್ತಿದ್ದು, ಲಂಕಾ ತಂಡ ಅರ್ಹತಾ ಸುತ್ತು ಆಡಬೇಕಿದೆ. ಹೀಗಾಗಿ ಈ ಇಬ್ಬರು ಆಟಗಾರರು ತಮ್ಮ ರಾಷ್ಟ್ರೀಯ ಸೇವೆಗಾಗಿ ಆರ್ ಸಿಬಿ ತಂಡ ತೊರೆದಿದ್ದಾರೆ. ಈ ಬಗ್ಗೆ ಸ್ವತಃ ಆರ್ ಸಿಬಿ ಖಚಿತ ಪಡಿಸಿದೆ.
OFFICIAL ANNOUNCEMENT
Wanindu Hasaranga & Dushmantha Chameera have been released from the RCB bio bubble as they join up with the SL team for their #WT20 qualifiers.
We wish both of them the best & thank them for their professionalism & hard work during #IPL2021. #PlayBold pic.twitter.com/m8U2p4YaiK
— Royal Challengers Bangalore (@RCBTweets) October 11, 2021
ವಾನಿಂದು ಹಸರಂಗ ಅವರು ಯುಎಇ ಚರಣದ ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದರು. ಆದರೆ ದುಷ್ಮಂತ ಚಮೀರಾಗೆ ಯಾವುದೇ ಅವಕಾಶ ಸಿಕ್ಕಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.