IAAFಅಥ್ಲೆಟಿಕ್ಸ್ :ಚಿನ್ನ ಗೆದ್ದು ದೇಶಕ್ಕೆ ಕೀರ್ತಿ ತಂದ ಹಿಮಾದಾಸ್!
Team Udayavani, Jul 13, 2018, 2:32 PM IST
ಟ್ಯಾಂಪಿಯರ್ : 18 ರ ಹರೆಯದ ಓಟಗಾರ್ತಿ ಹಿಮಾ ದಾಸ್ ಅವರು ಫಿನ್ಲ್ಯಾಂಡ್ ನಲ್ಲಿ ನಡೆಯುತ್ತಿರುವ ಐಎಎಎಫ್ ಅಂಡರ್ 20 ಅಥ್ಲೆಟಿಕ್ಸ್ ಕೂಟದಲ್ಲಿ 400 ಮೀಟರ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಸ್ಪರ್ಧೆಯ ಮೂರನೇ ದಿನ ಮಹಿಳೆಯರ ವಿಭಾಗದ 400 ಮೀಟರ್ ಓಟವನ್ನು 51.46 ಸೆಕೆಂಡ್ಗಳಲ್ಲಿ ಪೂರೈಸಿ ಬಂಗಾರ ಗೆದ್ದಿದ್ದಾರೆ. ಸಾಧನೆಯೊಂದಿಗೆ ಎಲ್ಲಾ ವಯಸ್ಸಿನವರ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಐತಿಹಾಸಿಕ ಸಾಧನೆ ಮಾಡಿದ ಹಿಮಾಗೆ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.