ಇಂದು ಬಿಸಿಸಿಐನಿಂದ ಐತಿಹಾಸಿಕ ಇ-ಹರಾಜು
Team Udayavani, Apr 3, 2018, 7:40 AM IST
ನವದೆಹಲಿ: ಭಾರತದಲ್ಲಿ ನಡೆಯಲಿರುವ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಗಳ ನೇರಪ್ರಸಾರದ ಹಕ್ಕಿಗಾಗಿ ಬಿಸಿಸಿಐ ಇ-ಹರಾಜು ಕರೆದಿದೆ.
ಮಂಗಳವಾರ ಮುಂಬೈನಲ್ಲಿ ಬಿಡ್ಡಿಂಗ್ ನಡೆಯಲಿದ್ದು, ಇದೇ ಮೊದಲ ಬಾರಿ ಬಿಸಿಸಿಐ ಆನ್ಲೈನ್ ಮೂಲಕ ಬಿಡ್ಡಿಂಗ್ ನಡೆಸಲಿದೆ.
ಆದ್ದರಿಂದ ಬಿಸಿಸಿಐ ಪಾಲಿಗೆ ಇದು ಐತಿಹಾಸಿಕವೆನಿಸಿಕೊಂಡಿದೆ. ಇದಕ್ಕೂ ಮುನ್ನ ಮುಚ್ಚಿದ ಲಕೋಟೆಯಲ್ಲಿ ಬಿಡ್ಡಿಂಗ್ ದಾಖಲೆಗಳನ್ನು ಬಿಸಿಸಿಐಗೆ ಸಲ್ಲಿಸುವ ಪದಟಛಿತಿಯಿತ್ತು. ಲೋಧಾ ಸಮಿತಿ ತನ್ನ ಶಿಫಾರಸಿನಲ್ಲಿ ಈ ಕ್ರಮಕ್ಕೆ ತಿಲಾಂಜಲಿ ನೀಡಿದೆ. ಸ್ಟಾರ್, ಸೋನಿ, ಜಿಯೋ, ಫೇಸ್ಬುಕ್, ಗೂಗಲ್ ಬಿಡ್ಡಿಂಗ್ನಲ್ಲಿ ಪಾಲ್ಗೊಳ್ಳಲಿವೆ. 2018ರಿಂದ 2023ರವರೆಗೆ ಭಾರತದಲ್ಲಿ ನಡೆಯುವ ಪಂದ್ಯಗಳಿಗಾಗಿ ಬಿಸಿಸಿಐ 3 ವಿಭಾಗದಲ್ಲಿ ಬಿಡ್ಡಿಂಗ್ ಕರೆದಿದೆ. 1.ಜಾಗತಿಕ ಟೀವಿ ಮತ್ತು ಡಿಜಿಟಲ್ ಹಕ್ಕು (ಪ್ರತಿಪಂದ್ಯಕ್ಕೆ 35ಕೋಟಿ ರೂ.). 2.ಭಾರತೀಯ ಉಪಖಂಡದಲ್ಲಿ ಡಿಜಿಟಲ್ ಹಕ್ಕು (ಪ್ರತಿಪಂದ್ಯಕ್ಕೆ 8 ಕೋಟಿ ರೂ.).3. ಏಕೀಕೃತ ಜಾಗತಿಕ ಹಕ್ಕು (ಪ್ರತಿ ಪಂದ್ಯಕ್ಕೆ 43 ಕೋಟಿ ರೂ.).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.