Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

Team Udayavani, Oct 25, 2024, 11:41 PM IST

1-asa

ಜೊಹೊರ್‌ ಬಹ್ರು (ಮಲೇಷ್ಯಾ): ಕೊನೆಯ ಕ್ಷಣದಲ್ಲಿ ತಲೆಮ್‌ ಪ್ರಿಯೋಬಾರ್ತಾ ಬಾರಿಸಿದ ಗೋಲಿನ ನೆರವಿನಿಂದ “ಸುಲ್ತಾನ್‌ ಆಫ್ ಜೊಹೊರ್‌ ಕಪ್‌’ ಹಾಕಿ ಕೂಟದ ನ್ಯೂಜಿಲ್ಯಾಂಡ್‌ ಎದುರಿನ ಪಂದ್ಯವನ್ನು ಭಾರತ 3-3 ಅಂತರದಿಂದ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಅಂತಿಮ ನಿಮಿಷದ ತನಕ ನ್ಯೂಜಿಲ್ಯಾಂಡ್‌ 3-2ರ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆಯಲ್ಲಿತ್ತು. ಅವರ ಡ್ರ್ಯಾಗ್‌ ಫ್ಲಿಕರ್‌ ಜಾಂಟಿ ಎಲ್ಮೆಸ್‌ ಹ್ಯಾಟ್ರಿಕ್‌ ಗೋಲುಗಳ ಮೂಲಕ ತಂಡಕ್ಕೆ ಲೀಡ್‌ ತಂದಿತ್ತಿದ್ದರು (17ನೇ, 32ನೇ ಹಾಗೂ 45ನೇ ನಿಮಿಷ). ಭಾರತದ ಪರ ಗುಜೋìತ್‌ ಸಿಂಗ್‌ (6ನೇ ನಿಮಿಷ) ಮತ್ತು ರೋಹಿತ್‌ (17ನೇ ನಿಮಿಷ) ಮೊದಲೆರಡು ಗೋಲು ಬಾರಿಸಿದ್ದರು.

ಟಾಪ್ ನ್ಯೂಸ್

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

gold 2

Pune;139 ಕೋ. ರೂ. ಮೌಲ್ಯದ ಚಿನ್ನ ವಶ; ಇಬ್ಬರ ಬಂಧನ

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

One Day Cup: Western Australia lost 8 wickets by just 1 run

One Day Cup: ಕೇವಲ 1 ರನ್‌ ಅಂತರದಲ್ಲಿ 8 ವಿಕೆಟ್‌ ಕಳೆದುಕೊಂಡ ವೆಸ್ಟರ್ನ್‌ ಆಸ್ಟ್ರೇಲಿಯಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.