Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Team Udayavani, Oct 5, 2024, 8:00 AM IST

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

ನವದೆಹಲಿ: ಬಹುನಿರೀಕ್ಷೆಯ ಹಾಕಿ ಇಂಡಿಯಾ ಲೀಗ್‌ (ಎಚ್‌ಐಎಲ್‌) ಪಂದ್ಯಾವಳಿ ಸುದೀರ್ಘ‌ 7 ವರ್ಷಗಳ ಬಳಿಕ ಆರಂಭವಾಗಲಿದೆ. ಮೊದಲ ಸಲ ವನಿತೆಯರಿಗೆ ಅವಕಾಶ ನೀಡಲಾಗಿದೆ.

ಪುರುಷರ ಹಾಗೂ ವನಿತಾ ವಿಭಾಗದ ಸ್ಪರ್ಧೆಗಳೆರಡೂ ಬಹುತೇಕ ಏಕಕಾಲಕ್ಕೆ ನಡೆಯಲಿವೆ ಎಂದು ಹಾಕಿ ಇಂಡಿಯಾ ತಿಳಿಸಿದೆ. ಡಿ.28ಕ್ಕೆ ಸ್ಪರ್ಧೆಗಳು ಆರಂಭವಾಗಲಿವೆ.

ಪುರುಷರ ವಿಭಾಗದಲ್ಲಿ 8 ತಂಡಗಳಿದ್ದರೆ, ವನಿತಾ ವಿಭಾಗದಲ್ಲಿ 6 ತಂಡಗಳು ಕಣಕ್ಕಿಳಿಯಲಿವೆ. ಪುರುಷರ ಪಂದ್ಯಾವಳಿ ರೂರ್ಕೆಲಾದಲ್ಲಿ, ವನಿತೆಯರ ಸ್ಪರ್ಧೆ ರಾಂಚಿಯಲ್ಲಿ ನಡೆಯಲಿದೆ. ಜ.26ಕ್ಕೆ ವನಿತೆಯರ ಫೈನಲ್‌ ಹಾಗೂ ಫೆ.1ಕ್ಕೆ ಪುರುಷರ ಫೈನಲ್‌ ನಡೆಯಲಿದೆ. ಇದಕ್ಕಾಗಿ ಒಟ್ಟು 35 ದಿನಗಳನ್ನು ಮೀಸಲಿಡಲಾಗಿದೆ. ಪಂದ್ಯಾವಳಿಗಾಗಿ ಹಾಕಿ ಆಟಗಾರರ ಹರಾಜು ಪ್ರಕ್ರಿಯೆ ಅ. 13ರಿಂದ 15ರ ತನಕ ನಡೆಯಲಿದೆ. ಆಟಗಾರರ ಮೂಲ ಹರಾಜು ಬೆಲೆಯನ್ನು 3 ವಿಭಾಗಗಳಾಗಿ ವಿಂಗಡಿಸಲಾಗಿದೆ. 2 ಲಕ್ಷ ರೂ., 5 ಲಕ್ಷ ರೂ. ಹಾಗೂ 10 ಲಕ್ಷ ರೂ.

ಫ್ರಾಂಚೈಸಿಗಳು
ಪುರುಷರ ವಿಭಾಗದ ಫ್ರಾಂಚೈಸಿಗಳೆಂದರೆ, ಚೆನ್ನೈ-ಚಾರ್ಲ್ಸ್‌ ಗ್ರೂಪ್‌, ಲಕ್ನೋ-ಯದು ನ್ಪೋರ್ಟ್ಸ್, ಪಂಜಾಬ್‌-ಜೆಎಸ್‌ಡಬ್ಲ್ಯು ನ್ಪೋರ್ಟ್ಸ್, ವೆಸ್ಟ್‌ ಬೆಂಗಾಲ್‌-ಶ್ರಾಚಿ ನ್ಪೋರ್ಟ್ಸ್, ಡೆಲ್ಲಿ-ಎಸ್‌ಜಿ ನ್ಪೋರ್ಟ್ಸ್ ಆ್ಯಂಡ್‌ ಎಂಟರ್‌ಟೈನ್‌ಮೆಂಟ್‌, ಒಡಿಶಾ-ವೇದಾಂತ್‌ ಲಿಮಿಟೆಡ್‌, ಹೈದರಾಬಾದ್‌-ರೀಸೊಲ್ಯೂಟ್‌ ನ್ಪೋರ್ಟ್ಸ್, ರಾಂಚಿ-ನವೋಯಮ್‌ ನ್ಪೋರ್ಟ್ಸ್ ವೆಂಚರ್ ಪ್ರೈ.ಲಿ.

ವನಿತಾ ತಂಡಗಳ ಫ್ರಾಂಚೈಸಿಗಳೆಂದರೆ, ಹರಿಯಾಣ-ಜೆಎಸ್‌ಡಬ್ಲ್ಯು ನ್ಪೋರ್ಟ್ಸ್, ವೆಸ್ಟ್‌ ಬೆಂಗಾಲ್‌-ಶ್ರಾಚಿ ನ್ಪೋರ್ಟ್ಸ್, ಡೆಲ್ಲಿ-ಎಸ್‌ಜಿ ನ್ಪೋರ್ಟ್ಸ್ ಆ್ಯಂಡ್‌ ಎಂಟರ್‌ಟೈನ್‌ಮೆಂಟ್‌, ಒಡಿಶಾ-ನವೋಯಮ್‌ ನ್ಪೋರ್ಟ್ಸ್ ವೆಂಚರ್ ಪ್ರೈ.ಲಿ. ಉಳಿದೆರಡು ತಂಡಗಳ ಫ್ರಾಂಚೈಸಿ ಮಾಲಕರನ್ನು ಮತ್ತೆ ಹೆಸರಿಸಲಾಗುವುದು.

ಪ್ರತೀ ಫ್ರಾಂಚೈಸಿ 24 ಆಟಗಾರರನ್ನು ಹೊಂದಿದ್ದು, ಇದರಲ್ಲಿ ಕನಿಷ್ಠ 16 ಮಂದಿ ಭಾರತೀಯ ಆಟಗಾರರಾಗಿರಬೇಕು. ಭಾರತದ 4 ಮಂದಿ ಜೂನಿಯರ್‌ ಆಟಗಾರರನ್ನು ಕಡ್ಡಾಯವಾಗಿ ಸೇರಿಸಿಕೊಳ್ಳಬೇಕು. ಗರಿಷ್ಠ 8 ಮಂದಿ ಅಂತಾರಾಷ್ಟ್ರೀಯ ಆಟಗಾರರಿಗೆ ಅವಕಾಶವಿದೆ.

ಟಾಪ್ ನ್ಯೂಸ್

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

Women’s T20 World Cup 2024: ನ್ಯೂಜಿಲ್ಯಾಂಡ್‌ ವಿರುದ್ಧ ಭಾರತಕ್ಕೆ ಆಘಾತ

Women’s T20 World Cup 2024: ನ್ಯೂಜಿಲ್ಯಾಂಡ್‌ ವಿರುದ್ಧ ಭಾರತಕ್ಕೆ ಆಘಾತ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.