ಹಾಕಿ ಇಂಡಿಯಾ ಲೀಗ್: ಇಂದು ಸೆಮಿಫೈನಲ್ ಕಾದಾಟ
Team Udayavani, Feb 25, 2017, 9:55 AM IST
ಹೊಸದಿಲ್ಲಿ: ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಹಾಕಿ ಇಂಡಿಯಾ ಲೀಗ್(ಎಚ್‌ಐಎಲ್) ಅಂತಿಮ ಹಂತಕ್ಕೆ ತಲುಪಿದೆ. ಶನಿವಾರ ಮೊದಲ ಸೆಮಿಫೈನಲ್‌ನಲ್ಲಿ ಉತ್ತಮ ಪ್ರದೇಶ ವಿಜಾರ್ಡ್ಸ್ ತಂಡ ಕಲಿಂಗ ಲ್ಯಾನ್ಸರ್ ತಂಡವನ್ನು ಎದುರಿಸಲಿದೆ. ಮತ್ತೂಂದು ಸೆಮಿಫೈನಲ್ ಪಂದ್ಯದಲ್ಲಿ ದಬಾಂಗ್ ಮುಂಬೈ ತಂಡ ದಿಲ್ಲಿ ವೇವ್‌ರೈಡರ್ ತಂಡವನ್ನು ಎದುರಿಸಲಿದೆ.
ರವಿವಾರ ಫೈನಲ್ ಪಂದ್ಯ ನಡೆಯಲಿದ್ದು, ಎಲ್ಲ ಪಂದ್ಯಗಳು ಚಂಡೀಗಢದಲ್ಲಿ ನಡೆಯಲಿವೆ. ಲೀಗ್‌ನ ಅಂತಿಮ ಪಂದ್ಯದಲ್ಲಿ ಉತ್ತರ ಪ್ರದೇಶ 4-4ರಿಂದ ದಬಾಂಗ್ ಮುಂಬೈ ವಿರುದ್ಧ ಡ್ರಾ ಸಾಧಿಸಿತ್ತು. ಈ ಮೂಲಕ 25 ಅಂಕ ಸಂಪಾದಿಸಿ ಅಂಕ ಪಟ್ಟಿಯಲ್ಲಿ 3ನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಹಾಗೇ 35 ಅಂಕ ಪಡೆದ ದಬಾಂಗ್ ಮುಂಬೈ, 28 ಅಂಕ ಪಡೆದ ಕಳಿಂಗ ಲ್ಯಾನ್ಸರ್, 23 ಅಂಕ ಪಡೆದ ದಿಲ್ಲಿ ವೇವ್‌ರೈಡರ್ ತಂಡಗಳು ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾಗಿವೆ. ಉಳಿದಂತೆ ಪಂಜಾಬ್ ವಾರಿಯರ್ ಮತ್ತು ರಾಂಚಿ ತಂಡಗಳು ಹೊರಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.