ಹಾಕಿ: ಶೂಟೌಟ್‌ನಲ್ಲಿ ಭಾರತ ಜಯಭೇರಿ
Team Udayavani, Feb 22, 2020, 10:24 PM IST
ಭುವನೇಶ್ವರ: “ಟು-ಲೆಗ್’ ಎಫ್ಐಎಚ್ ಪ್ರೊ ಲೀಗ್ ಹಾಕಿ ಪಂದ್ಯಾವಳಿಯ ದ್ವಿತೀಯ ಪಂದ್ಯದಲ್ಲಿ ಭಾರತ ಪ್ರಬಲ ಆಸ್ಟ್ರೇಲಿಯವನ್ನು ಶೂಟೌಟ್‌ನಲ್ಲಿ 3-1 ಗೋಲುಗಳಿಂದ ಮಣಿಸಿ ಸೇಡು ತೀರಿಸಿಕೊಂಡಿದೆ. ಮೊದಲ ಪಂದ್ಯವನ್ನು ಆಸೀಸ್ 4-3ರಿಂದ ಗೆದ್ದಿತ್ತು.
ನಿಗದಿತ ಸಮಯದಲ್ಲಿ ಎರಡೂ ತಂಡಗಳು 2-2 ಸಮಬಲ ಸಾಧಿಸಿದ್ದವು. ಭಾರತದ ಪರ ರೂಪಿಂದರ್ ಪಾಲ್ ಸಿಂಗ್ (25ನೇ ನಿಮಿಷ) ಮತ್ತು ಹರ್ಮನ್‌ಪ್ರೀತ್ ಸಿಂಗ್ (27ನೇ ನಿಮಿಷ) ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರ್ತಿಸಿದರು. ಆಸ್ಟ್ರೇಲಿಯದ ಗೋಲುಗಳು ಟ್ರೆಂಟ್ ಮಿಲ್ಟನ್ (23ನೇ ನಿಮಿಷ) ಹಾಗೂ ನಾಯಕ ಅರಾನ್ ಜಲೇವ್‌ಸ್ಕಿ (46ನೇ ನಿಮಿಷ) ಅವರಿಂದ ಸಿಡಿದವು. ಶೂಟೌಟ್‌ನಲ್ಲಿ ಹರ್ಮನ್‌ಪ್ರೀತ್, ವಿವೇಕ್ ಸಾಗರ್ ಪ್ರಸಾದ್ ಮತ್ತು ಲಲಿತ್ ಉಪಾಧ್ಯಾಯ ಭಾರತಕ್ಕೆ ಮುನ್ನಡೆ ತಂದಿತ್ತರು. ಆಸೀಸ್ ದಾಳಿಯನ್ನು ಗೋಲ್‌ಕೀಪರ್ ಶ್ರೀಜೇಶ್ ಯಶಸ್ವಿಯಾಗಿ ತಡೆದರು.
ಭಾರತ ಮತ್ತು ಆಸ್ಟ್ರೇಲಿಯ ತಂಡಗಳೆರಡೂ 6 ಪಂದ್ಯಗಳಿಂದ 10 ಅಂಕ ಸಂಪಾದಿಸಿವೆ. ಆದರೆ ಗೋಲು ಅಂತರದಲ್ಲಿ ಆಸ್ಟ್ರೇಲಿಯ ಭಾರತವನ್ನು ಮೀರಿಸಿ 3ನೇ ಸ್ಥಾನ ಅಲಂಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.