Hockey ಪ್ರೋ ಲೀಗ್‌; ಜರ್ಮನಿ ವಿರುದ್ಧ ಭಾರತಕ್ಕೆ ಸೋಲು


Team Udayavani, Jun 10, 2024, 1:31 AM IST

Hockey India

ಲಂಡನ್‌: ಇಲ್ಲಿನ ದ ಲೀ ವ್ಯಾಲಿ ಹಾಕಿ ಮೈದಾನದಲ್ಲಿ ನಡೆದ ಎಫ್ಐಎಚ್‌ ಪ್ರೋ ಲೀಗ್‌ ಹಾಕಿ ಪಂದ್ಯದಲ್ಲಿ ಜರ್ಮನಿ ವಿರುದ್ಧ ಭಾರತೀಯ ಪುರುಷರ ತಂಡ 2-3 ಅಂತರದಿಂದ ಸೋಲನುಭವಿಸಿದೆ. ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಮತ್ತು ಸುಖ್‌ಜೀತ್‌ ಸಿಂಗ್‌ ಹೋರಾಟದ ಹೊರತಾಗಿಯೂ ಭಾರತ ನಿರಾಸೆ ಅನುಭವಿಸಿದೆ.

ಪಂದ್ಯದಲ್ಲಿ ಮೊದಲು ಗೋಲು ಖಾತೆ ತೆರೆದಿದ್ದು ಜರ್ಮನಿ. ಗೋನ್ಝಲೊ ಪೆಲ್ಲಟ್‌ 2ನೇ ನಿಷಮಿದಲ್ಲಿ ಗೋಲ್‌ ಬಾರಿಸಿದರು. ಅದಾಗಿ 10ನೇ ನಿಮಿಷದಲ್ಲಿ ಕ್ರಿಸ್ಟೋಫ‌ರ್‌ ರೂರ್‌ ಮತ್ತೂಂದು ಗೋಲು ಬಾರಿಸಿ ತಂಡಕ್ಕೆ ಮುನ್ನಡೆ ಕೊಟ್ಟರು. ಆದರೆ 19ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್‌ ಗೋಲು ಸಿಡಿಸಿ ತಂಡದ ಹುರುಪು ಹೆಚ್ಚಿಸಿದರು.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.