![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Mar 18, 2024, 11:41 PM IST
ಹೊಸದಿಲ್ಲಿ: ಭುವನೇಶ್ವರದ ಹಾಕಿ ಶಿಬಿರದಲ್ಲಿ ಪಾಲ್ಗೊಂಡ ಎಲ್ಲ 27 ಸಂಭಾವ್ಯ ಆಟಗಾರರನ್ನು ಆಸ್ಟ್ರೇಲಿಯ ಪ್ರವಾಸಕ್ಕೆ ಕರೆದೊಯ್ಯಲು ಕೋಚ್ ಕ್ರೆಗ್ ಫುಲ್ಟನ್ ನಿರ್ಧರಿಸಿದ್ದಾರೆ.
ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ಎ. ಒಂದರಂದು ಆಸ್ಟ್ರೇಲಿಯಕ್ಕೆ ಹೊರಡಲಿದ್ದು, ಅಲ್ಲಿ 5 ಪಂದ್ಯಗಳ ಸರಣಿಯನ್ನಾಡಲಿದೆ. ದಿನಾಂಕ-ಎ. 6, 7, 10, 12 ಮತ್ತು 13. ಎಲ್ಲ ಪಂದ್ಯಗಳು ಪರ್ತ್‌ನಲ್ಲಿ ನಡೆಯಲಿವೆ. ಪ್ಯಾರಿಸ್ ಒಲಿಂಪಿಕ್ಸ್ ಹಿನ್ನೆಲೆಯಲ್ಲಿ ಭಾರತದ ಪಾಲಿಗೆ ಇದೊಂದು ಮಹತ್ವದ ಸರಣಿ ಆಗಿದೆ.
ಭಾರತ ಹಾಕಿ ತಂಡ
ಗೋಲ್‌ಕೀಪರ್: ಕೃಷ್ಣ ಬಹಾದೂರ್ ಪಾಠಕ್, ಪಿ.ಆರ್. ಶ್ರೀಜೇಶ್, ಸೂರಜ್ ಕರ್ಕೇರ.
ಡಿಫೆಂಡರ್: ಹರ್ಮನ್‌ಪ್ರೀತ್ ಸಿಂಗ್ (ನಾಯಕ), ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಜುಗ್ರಾಜ್ ಸಿಂಗ್, ಸಂಜಯ್, ಸುಮಿತ್, ಆಮಿರ್ ಅಲಿ.
ಮಿಡ್‌ಫೀಲ್ಡರ್: ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್, ಶಮ್ಶೆàರ್ ಸಿಂಗ್, ನೀಲಕಂಠ ಶರ್ಮ, ರಾಜ್‌ಕುಮಾರ್ ಪಾಲ್, ವಿಷ್ಣುಕಾಂತ್ ಸಿಂಗ್.
ಫಾರ್ವರ್ಡ್ಸ್: ಆಕಾಶ್‌ದೀಪ್ ಸಿಂಗ್, ಮನ್‌ದೀಪ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಅಭಿಷೇಕ್, ದಿಲ್‌ಪ್ರೀತ್ ಸಿಂಗ್, ಸುಖ್‌ಜೀತ್ ಸಿಂಗ್, ಗುರ್ಜಂತ್ ಸಿಂಗ್, ಮೊಹಮ್ಮದ್ ರಾಹೀಲ್ ಮೌಸೀನ್, ಬಾಬಿ ಸಿಂಗ್ ಧಾಮಿ, ಅರೈಜೀತ್ ಸಿಂಗ್ ಹುಂಡಾಲ್.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.