Hockey; ವನಿತಾ ಜೂನಿಯರ್‌ ವಿಶ್ವಕಪ್‌ : ಭಾರತ ಆಯ್ಕೆ


Team Udayavani, Dec 16, 2024, 11:20 PM IST

1-hck

ಮಸ್ಕತ್‌: ಮೂರು ಬಾರಿಯ ಚಾಂಪಿಯನ್‌ ಚೀನವನ್ನು ಶೂಟೌಟ್‌ನಲ್ಲಿ ಮಣಿಸುವ ಮೂಲಕ ಭಾರತ ವನಿತಾ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಕಿರೀಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಮುಂದಿನ ವರ್ಷ ಚಿಲಿಯಲ್ಲಿ ನಡೆಯುವ ಜೂನಿಯರ್‌ ವಿಶ್ವಕಪ್‌ಗೆ ಆಯ್ಕೆಯಾಗಿದೆ. ಈ ಅರ್ಹತೆ ಪಡೆದ ಇತರ ತಂಡಗಳೆಂದರೆ ಚೀನ, ಜಪಾನ್‌ ಮತ್ತು ದಕ್ಷಿಣ ಕೊರಿಯಾ.

ಈ ಕೂಟದಲ್ಲಿ ಭಾರತದ ಏಕೈಕ ಸೋಲು ಲೀಗ್‌ನಲ್ಲಿ ಚೀನ ವಿರುದ್ಧವೇ ಎದುರಾಗಿತ್ತು. ಫೈನಲ್‌ನಲ್ಲಿ ಚೀನವನ್ನೇ ಮಣಿಸಿ ಪ್ರಶಸ್ತಿಯನ್ನು ಎತ್ತಿಹಿಡಿಯಿತು. ನಿಗದಿತ ಅವಧಿಯಲ್ಲಿ ಪಂದ್ಯ 1-1ರಿಂದ ಸಮನಾದ ಕಾರಣ ಫ‌ಲಿತಾಂಶ ನಿರ್ಧರಿಸಲು ಶೂಟೌಟ್‌ ಅಳವಡಿಸಲಾಯಿತು. ಭಾರತವಿಲ್ಲಿ 3-2 ಅಂತರದ ಮೇಲುಗೈ ಸಾಧಿಸಿತು. ಗೋಲ್‌ಕೀಪರ್‌ ನಿಧಿ 3 ಪೆನಾಲ್ಟಿ ಹೊಡೆತಗಳನ್ನು ತಡೆದು ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಹಾಕಿ ಇಂಡಿಯಾ ಬಹುಮಾನ
ವಿಜೇತ ತಂಡದ ಪ್ರತಿಯೋರ್ವ ಆಟಗಾರ್ತಿಗೆ “ಹಾಕಿ ಇಂಡಿಯಾ’ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.

ಟಾಪ್ ನ್ಯೂಸ್

Shipyard-Met

Malpe: ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್‌ ನಾರ್ವೆಗೆ ಹಸ್ತಾಂತರ

1-chagan

Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್‌ ಅಸಮಾಧಾನ

1-qeq-wewqe

Constitution; ರಾಜ್ಯಸಭೆಯಲ್ಲಿ ಖರ್ಗೆ-ನಿರ್ಮಲಾ ಜಟಾಪಟಿ

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-hck

Hockey; ವನಿತಾ ಜೂನಿಯರ್‌ ವಿಶ್ವಕಪ್‌ : ಭಾರತ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

1-mahe

MAHE;ಅ.ಭಾ.ಅಂತರ್‌ ವಿ.ವಿ. ವನಿತಾ ಟೆನಿಸ್‌: ಒಸ್ಮಾನಿಯಾ ವಿ.ವಿ. ಚಾಂಪಿಯನ್‌

1-alavas

Ball Badminton: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Ramesh-Kanchan1

Highway: ಅಂಬಲಪಾಡಿ ಅಂಡರ್‌ಪಾಸ್‌: ಗೊಂದಲ ನಿವಾರಣೆಗೆ ರಮೇಶ್‌ ಕಾಂಚನ್‌ ಆಗ್ರಹ

Thief

Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Shipyard-Met

Malpe: ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್‌ ನಾರ್ವೆಗೆ ಹಸ್ತಾಂತರ

MONEY (2)

Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್‌ನಲ್ಲಿ ಶೇ.1.89ಕ್ಕಿಳಿಕೆ

1-chagan

Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.