ಹಾಂಕಾಂಗ್: ಮಿಂಚುವರೇ ಸೈನಾ ನೆಹ್ವಾಲ್, ಸಿಂಧು?
Team Udayavani, Nov 12, 2019, 5:02 AM IST
ಹಾಂಕಾಂಗ್: ಇತ್ತೀಚಿನ ಬ್ಯಾಡ್ಮಿಂಟನ್ ಕೂಟಗಳಿಂದ ಬೇಗನೇ ನಿರ್ಗಮಿಸಿ ನಿರಾಸೆ ಮೂಡಿಸುತ್ತಿರುವ ಸೈನಾ ನೆಹ್ವಾಲ್ ಮತ್ತು ಪಿ.ವಿ. ಸಿಂಧು ಅವರಿಗೆ ಮಂಗಳವಾರದಿಂದ ಮತ್ತೂಂದು ಸವಾಲು ಎದುರಾಗಲಿದೆ. ಹಾಂಕಾಂಗ್ ಓಪನ್ ಪಂದ್ಯಾವಳಿ ಮೊದಲ್ಗೊಳ್ಳಲಿದ್ದು, ಇಲ್ಲಿ ಇವರು ದೂರ ಸಾಗುವರೇ ಎಂಬುದೊಂದು ನಿರೀಕ್ಷೆ.
ಚೀನ ಓಪನ್‌ನಂತೆ ಇಲ್ಲಿ ಕೂಡ ಸೈನಾ ನೆಹ್ವಾಲ್ ಚೀನದ ಕೈ ಯಾನ್ ಯಾನ್ ಅವರನ್ನು ಮೊದಲ ಸುತ್ತಿನಲ್ಲೇ ಎದುರಿಸಲಿದ್ದಾರೆ. ಅಲ್ಲಿ ಸೈನಾ ಆರಂಭಿಕ ಆಘಾತಕ್ಕೆ ಸಿಲುಕಿದ್ದರು.
ಆದರೆ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಜೋಡಿ ಉತ್ತಮ ಲಯದಲ್ಲಿದೆ. ವಿಶ್ವದ ನಂ.9 ಜೋಡಿಯಾಗಿರುವ ಇವರು ಫ್ರೆಂಚ್ ಓಪನ್‌ನಲ್ಲಿ ರನ್ನರ್ ಅಪ್ ಆಗಿದ್ದರು. ಕಳೆದ ವಾರದ ಚೀನ ಓಪನ್‌ನಲ್ಲಿ ಸೆಮಿಫೈನಲ್ ತನಕ ಸಾಗಿದ್ದರು. ಹೀಗಾಗಿ ಹಾಂಕಾಂಗ್‌ನಲ್ಲಿ ಇವರ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ.
ಪುರುಷರ ಸಿಂಗಲ್ಸ್‌ನಲ್ಲಿ ಶ್ರೀಕಾಂತ್ ಅವರಿಗೆ ಮೊದಲ ಸುತ್ತಿನಲ್ಲೇ ಕಠಿನ ಸವಾಲು ಎದುರಾಗಿದೆ. ಇಲ್ಲಿ ಅವರು ವಿಶ್ವದ ನಂ.1 ಆಟಗಾರ ಕೆಂಟೊ ಮೊಮೊಟ ವಿರುದ್ಧ ಸೆಣಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.