ಹಾಂಕಾಂಗ್ ಓಪನ್: ಸೆಮಿಫೈನಲ್‌ಗೆ ಶ್ರೀಕಾಂತ್
Team Udayavani, Nov 16, 2019, 5:00 AM IST
ಹಾಂಕಾಂಗ್: ಭಾರತದ ಸ್ಟಾರ್ ಶಟ್ಲರ್ ಕೆ. ಶ್ರೀಕಾಂತ್ “ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್’ ಕೂಟದ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಅವರು ಈ ಕೂಟದಲ್ಲಿ ಉಳಿದಿರುವ ಭಾರತದ ಏಕೈಕ ಸ್ಪರ್ಧಿಯಾಗಿದ್ದಾರೆ.
ಕ್ವಾರ್ಟರ್ ಫೈನಲ್ ಎದುರಾಳಿ ಚೀನದ ಚೆನ್ ಲಾಂಗ್ ಪಂದ್ಯದ ನಡುವೆ ಗಾಯಾಳಾದ ಕಾರಣ ಶ್ರೀಕಾಂತ್ ಸುಲಭದಲ್ಲಿ ಮುನ್ನಡೆ ಸಾಧಿಸಿದರು. ಆಗ ಶ್ರೀಕಾಂತ್ ಮೊದಲ ಗೇಮನ್ನು ಕೇವಲ 15 ನಿಮಿಷಗಳಲ್ಲಿ 21-13 ಅಂತರದಿಂದ ತಮ್ಮದಾಗಿಸಿಕೊಂಡಿದ್ದರು. ಆದರೆ ಲಾಂಗ್ ದ್ವಿತೀಯ ಗೇಮ್ ಆಡಲಿಳಿಯಲಿಲ್ಲ.
ಚೆನ್ ಲಾಂಗ್ ವಿರುದ್ಧ ಶ್ರೀಕಾಂತ್ ತಮ್ಮ ವೃತ್ತಿಜೀವನದಲ್ಲಿ ಸಾಧಿಸಿದ ಎರಡನೇ ಗೆಲುವು ಇದಾಗಿದೆ. 2017ರ ಆಸ್ಟ್ರೇಲಿಯ ಓಪನ್‌ನಲ್ಲಿ 22-20, 21-16 ಅಂತರದಿಂದ ಚೆನ್ ಲಾಂಗ್ ಅವರನ್ನು ಶ್ರೀಕಾಂತ್ ಮಣಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.