ಹಾಪ್‌ಮನ್ ಕಪ್ ಟೆನಿಸ್ ಸ್ವಿಸ್ ಗೆಲುವಿನ ಆರಂಭ
Team Udayavani, Dec 31, 2017, 6:30 AM IST
ಪರ್ತ್: ಹಾಪ್‌ಮನ್ ಕಪ್ ಟೆನಿಸ್ ಪಂದ್ಯಾವಳಿಯಲ್ಲಿ ಟೆನಿಸ್ ತಾರೆ ರೋಜರ್ ಫೆಡರರ್ ಸ್ವಿಟ್ಸರ್‌ಲ್ಯಾಂಡಿಗೆ ಗೆಲುವಿನ ಆರಂಭ ಕೊಡಿಸಿದ್ದಾರೆ. ಶನಿವಾರದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಅವರು ಜಪಾನಿನ ಯಿಚಿ ಸುಗಿಟ ವಿರುದ್ಧ 6-4, 6-3 ಅಂತರದ ಜಯ ಸಾಧಿಸಿದರು.
ಈ ವರ್ಷ 2 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಗಳೊಂದಿಗೆ ಮರಳಿ ಸುದ್ದಿಯಾದ ನಂ.2 ರೋಜರ್ ಫೆಡರರ್, ಮುಂಬರುವ ಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಗೆ ಹಾಪ್‌ಮನ್ ಕಪ್ ಸ್ಫೂರ್ತಿ ಎಂದಿದ್ದಾರೆ.
ವನಿತಾ ಸಿಂಗಲ್ಸ್ ಸ್ಪರ್ಧೆಯಲ್ಲಿ ಬೆಲಿಂಡಾ ಬೆಂಡಿಕ್ 7-5, 6-3ರಿಂದ ನವೋಮಿ ಒಸಾಕಾ ಅವರಿಗೆ ಸೋಲುಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.