ಸಾಮಾಜಿಕ ತಾಣಗಳಲ್ಲಿ ನೀರಜ್ ಮೌಲ್ಯ 428 ಕೋಟಿ ರೂ.
Team Udayavani, Sep 16, 2021, 6:06 AM IST
ನವದೆಹಲಿ: ಟೋಕ್ಯೊ ಒಲಿಂಪಿಕ್ಸ್ನಲ್ಲಿ ಹರ್ಯಾಣದ ನೀರಜ್ ಚೋಪ್ರಾ ಚಿನ್ನ ಗೆದ್ದು ಭಾರತದ ಮನೆ ಮಾತಾಗಿದ್ದಾರೆ. ಭಾರತದ ಒಲಿಂಪಿಕ್ಸ್ನಲ್ಲೇ ಇತಿಹಾಸದಲ್ಲೇ ಅಥ್ಲೆಟಿಕ್ಸ್ನಲ್ಲಿ ಬಂದ ಮೊದಲ ಚಿನ್ನವಿದು.
ಇಂತಹ ನೀರಜ್ ಅವರ ಸಾಮಾಜಿಕ ತಾಣಗಳ ಮೌಲ್ಯ ಎಷ್ಟು ಗೊತ್ತಾ? 428 ಕೋಟಿ ರೂ. ಹೀಗಂತ “ಯೂಗವ್ ನ್ಪೋರ್ಟ್’ ಎಂಬ ಸಂಶೋಧನಾ ಸಲಹಾ ಸಂಸ್ಥೆ ಹೇಳಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್, ಯೂಟ್ಯೂಬ್ನಂತಹ ಸಾಮಾಜಿಕ ತಾಣಗಳಲ್ಲಿ ಅವರು ಮಾಡುವ ಒಂದೊಂದು ಪೋಸ್ಟ್ ಕೂಡಾ ಅಷ್ಟೊಂದು ಜನರಿಗೆ ತಲುಪಲು ಶುರುವಾಗಿದೆ. ಅದಕ್ಕೆಲ್ಲ ಕಾರಣ ಟೋಕ್ಯೊ ಚಿನ್ನ.
ಈ ಬಾರಿ ಟೋಕ್ಯೊದಲ್ಲಿ ಚಿನ್ನ ಗೆದ್ದ ನಂತರ ಇನ್ಟಾಗ್ರಾಮ್ನಲ್ಲಿ 10.40 ಲಕ್ಷ ಲೇಖಕರು, 20.90 ಲಕ್ಷ ಬಾರಿ ನೀರಜ್ ಹೆಸರನ್ನು ಉಲ್ಲೇಖೀಸಿದ್ದಾರೆ. ಒಟ್ಟಾರೆ ಸಾಮಾಜಿಕ ತಾಣಗಳು, ಡಿಜಿಟಲ್ ತಾಣಗಳಲ್ಲಿ ಅವರ ತಲುಪಿಕೆಯ ಪ್ರಮಾಣ 41.2 ಕೋಟಿಗೇರಿದೆ. ಇದರ ಪರಿಣಾಮವೇ ಅವರ ಸಾಮಾಜಿಕ ತಾಣಗಳ ಮೌಲ್ಯ 428 ಕೋಟಿ ರೂ.ಗೇರಿದೆ. ಅರ್ಥಾತ್ ಅವರ ಪೋಸ್ಟ್ಗಳಿಂದ ಇಷ್ಟು ಆದಾಯ ಬರಲಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Team India: ಇಂಗ್ಲೆಂಡ್ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್ ಗೆ ನಾಯಕತ್ವದ ಹೊಣೆ
Vijay Hazare : ವರುಣ್, ತಿಲಕ್ ಬ್ಯಾಟಿಂಗ್ ವೈಭವ; ಹೈದರಾಬಾದ್ ವಿರುದ್ದ ಸೋತ ಕರ್ನಾಟಕ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Blitz Chess: ಜೀನ್ಸ್ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್ ಆಡಲು ಕಾರ್ಲ್ಸನ್ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.