Asia Cup Super 4: ಬಾಂಗ್ಲಾವನ್ನು 21 ರನ್ನುಗಳಿಂದ ಸೋಲಿಸಿದ ಶ್ರೀಲಂಕಾ

Team Udayavani, Sep 10, 2023, 12:58 AM IST

1-s-dd

ಕೊಲಂಬೊ: ಸದೀರ ಸಮರವಿಕ್ರಮ ಮತ್ತು ಬೌಲರ್‌ಗಳ ನಿಖರ ದಾಳಿಯ ನೆರವಿನಿಂದ ಶ್ರೀಲಂಕಾ ತಂಡವು ಏಷ್ಯಾ ಕಪ್‌ ಸೂಪರ್‌ -4 ಹಂತದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 21 ರನ್ನುಗಳಿಂದ ಸೋಲಿಸಿದೆ.

ನಾಯಕ ದಾಸುನ್‌ ಶಣಕ, ಸ್ಪಿನ್ನರ್‌ ತೀಕ್ಷಣ ಮತ್ತು ಮತೀಶ ಪತಿರಣ ಅವರ ಅಮೋಘ ಬೌಲಿಂಗ್‌ ದಾಳಿಯಿಂದಾಗಿ ಬಾಂಗ್ಲಾದೇಶವು 236 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು. ಈ ಮೊದಲು ಶ್ರೀಲಂಕಾ ತಂಡವು ಸಮರವಿಕ್ರಮ ಅವರ ಹೋರಾಟದ 93 ರನ್‌ ನೆರವಿನಿಂದ 9 ವಿಕೆಟಿಗೆ 257 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು.

ಸತತ ಎರಡನೇ ಸೋಲು ಕಂಡ ಬಾಂಗ್ಲಾದೇಶವು ಫೈನಲಿಗೇರುವ ದಾರಿ ಕಠಿನವಾಗಿದೆ. ಸೂಪರ್‌ 4 ಹಂತದ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವು ಪಾಕಿಸ್ಥಾನಕ್ಕೆ 7 ವಿಕೆಟ್‌ಗಳಿಂದ ಶರಣಾಗಿತ್ತು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಲಂಕೆಗೆ ಅಬ್ಬರದ ಆರಂಭ ಸಾಧ್ಯವಾಗಲಿಲ್ಲ. ದಿಮುತ್‌ ಕರುಣಾರತ್ನೆ 18 ರನ್‌ ಮಾಡಿ ಔಟಾದರು.

ಸಂಕ್ಷಿಪ್ತ ಸ್ಕೋರ್‌
ಶ್ರೀಲಂಕಾ-9 ವಿಕೆಟಿಗೆ 257 (ಸಮರವಿಕ್ರಮ 93, ಮೆಂಡಿಸ್‌ 50, ನಿಸ್ಸಂಕ 40, ಶಣಕ 24, ಹಸನ್‌ ಮಹ್ಮದ್‌ 57ಕ್ಕೆ 3, ಟಸ್ಕಿನ್‌ ಅಹ್ಮದ್‌ 62ಕ್ಕೆ 3, ಶೊರೀಫುಲ್‌ ಇಸ್ಲಾಮ್‌ 48ಕ್ಕೆ 2); ಬಾಂಗ್ಲಾದೇಶ 48.1 ಓವರ್‌ಗಳಲ್ಲಿ 236 (ಮೆಹಿದಿ ಹಸನ್‌ ಮಿರಾಜ್‌ 28, ಮುಶ್ಫಿಕರ್‌ ರಹೀಂ 29, ತೌಹಿದ್‌ ಹೃದಯ್‌ 82, ಶಣಕ 28ಕ್ಕೆ 3, ತೀಕ್ಷಣ 69ಕ್ಕೆ 3, ಪತಿರಣ 58ಕ್ಕೆ 3).

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.