India Open 2024 badminton: ಸೆಮಿಫೈನಲ್ಗೆ ಎಚ್.ಎಸ್. ಪ್ರಣಯ್
Team Udayavani, Jan 19, 2024, 11:44 PM IST
ಹೊಸದಿಲ್ಲಿ: ಎಚ್.ಎಸ್. ಪ್ರಣಯ್ ಮೊದಲ ಬಾರಿಗೆ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸೆಮಿಫೈನಲ್ ತಲುಪಿದ್ದಾರೆ. ಅವರು ಚೈನೀಸ್ ತೈಪೆಯ ವಾಂಗ್ ಝು ವೀ ವಿರುದ್ಧ 21-11, 17-21, 21-18 ಅಂತರದ ಗೆಲುವು ಸಾಧಿಸಿದರು
ಆದರೆ ಹಾಲಿ ಚಾಂಪಿಯನ್ ಹಾಗೂ ವಿಶ್ವದ ನಂ.1 ಆಟಗಾರ್ತಿ, ಕೊರಿಯಾದ ಆ್ಯನ್ ಸೆ ಯಂಗ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಹೊರಬಿದ್ದಿದ್ದಾರೆ.
ಶುಕ್ರವಾರದ ವನಿತಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯಾವಳಿಯ ವೇಳೆ ಮಂಡಿನೋವಿಗೆ ಸಿಲುಕಿದ 21 ವರ್ಷದ ಯಂಗ್ ಪಂದ್ಯವನ್ನು ತ್ಯಜಿಸಿದರು. ಸಿಂಗಾಪುರದ ಜಿಯಾ ಮಿನ್ ವಿರುದ್ಧ ಯಂಗ್ ಆಡುತ್ತಿದ್ದರು. ಆಗ 19-21, 0-3ರ ಹಿನ್ನಡೆಯಲ್ಲಿದ್ದರು. ಜಿಯಾ ಮಿನ್ ಕಳೆದ ವಾರವಷ್ಟೇ “ಮಲೇಷ್ಯಾ ಓಪನ್ ಸೂಪರ್ 1000′ ಕೂಟದ ಪ್ರಶಸ್ತಿಯನ್ನೆತ್ತಿದ್ದರು. ಇವರ ಸೆಮಿಫೈನಲ್ ಎದುರಾಳಿ, ಚೀನದ ಮಾಜಿ ನಂ.1 ಆಟಗಾರ್ತಿ ತೈ ಜು ಯಿಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.