ಪಟ್ಟು ಬಿಡದ ಪಾಕ್: ಹೈಬ್ರಿಡ್ ಮಾಡೆಲ್ ಗೆ ಒಪ್ಪಿದ ಎಸಿಸಿ; 2 ದೇಶದಲ್ಲಿ ನಡೆಯಲಿದೆ Asia cup

Team Udayavani, Jun 11, 2023, 10:47 AM IST

‘Hybrid’ Asia Cup Model Likely To Be Approved

ಮುಂಬೈ: ಕಳೆದೆರಡು ತಿಂಗಳಿನಿಂದ ನಡೆಯುತ್ತಿದ್ದ ಏಷ್ಯಾ ಕಪ್ ಆತಿಥ್ಯ ವಿವಾದ ಬಹುತೇಕ ಅಂತ್ಯವಾಗುವ ಲಕ್ಷಣ ತೋರುತ್ತಿದೆ. ಪಾಕಿಸ್ತಾನ ಪ್ರಸ್ತಾಪ ನಡೆಸಿದ್ದ ಹೈಬ್ರಿಡ್ ಮಾಡೆಲ್ ಗೆ ಎಸಿಸಿ ಒಪ್ಪಿಗೆ ನೀಡಿದ್ದು, ಆದರೆ ತುಸು ಬದಲಾವಣೆ ಮಾಡಲಾಗಿದೆ. ಹೀಗಾಗಿ ಪಾಕಿಸ್ತಾನದಲ್ಲಿಯೂ ಏಷ್ಯಾ ಕಪ್ ಪಂದ್ಯಗಳು ನಡೆಯಲಿದೆ. ಆದರೆ ಭಾರತ ತಂಡ ಪಾಕಿಸ್ಥಾನಕ್ಕೆ ಪ್ರಯಾಣಿಸುತ್ತಿಲ್ಲ.

ಭಾರತ ತಂಡವು ಪಾಕ್ ಗೆ ಪ್ರಯಾಣಿಸದ ಕಾರಣ ಪ್ರಮುಖ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ, ಭಾರತದ ಪಂದ್ಯಗಳನ್ನು ಯುಎಇ ನಲ್ಲಿ ನಡೆಸುವ ಹೈಬ್ರಿಡ್ ಮಾಡೆಲ್ ನ್ನು ಪಿಸಿಬಿ ಪ್ರಸ್ತಾಪಿಸಿತ್ತು. ಆದರೆ ಇದಕ್ಕೆ ಭಾರತ ಸೇರಿದಂತೆ ಇತರ ದೇಶಗಳು ವಿರೋಧ ವ್ಯಕ್ತಪಡಿಸಿದ್ದವು. ಸಂಪೂರ್ಣ ಕೂಟವನ್ನು ಲಂಕಾದಲ್ಲಿ ಆಯೋಜಿಸಲು ಯೋಜನೆ ರೂಪಿಸಲಾಗಿತ್ತು.

ಇದೀಗ ನಡೆದ ಬೆಳವಣಿಗೆಯಲ್ಲಿ ಭಾರತ ಹೊರತುಪಡಿಸಿದ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸುವ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಎಸಿಸಿ ಅಧ್ಯಕ್ಷ ಜಯ್ ಶಾ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:Monsoon Season; ಮಳೆಗಾಲದಲ್ಲಿ ಯಾವ ಆಹಾರ ಆರೋಗ್ಯಕ್ಕೆ ಒಳ್ಳೆಯದು…

“ಒಮಾನ್ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ, ಎಸಿಸಿ ಕಾರ್ಯಕಾರಿ ಮಂಡಳಿಯ ಸದಸ್ಯರಲ್ಲಿ ಒಬ್ಬರಾದ ಪಂಕಜ್ ಖಿಮ್ಜಿ ಅವರಿಗೆ, ಹೆಚ್ಚಿನ ದೇಶಗಳು ಹೈಬ್ರಿಡ್ ಮಾದರಿಯನ್ನು ಬಯಸದ ಕಾರಣ ಪರಿಹಾರವನ್ನು ಹುಡುಕಲು ವಹಿಸಲಾಯಿತು. ಆದರೆ ಈಗ ನಾಲ್ಕು ಪಂದ್ಯಗಳು (ಪಾಕಿಸ್ತಾನ vs ನೇಪಾಳ, ಬಾಂಗ್ಲಾದೇಶ vs ಅಫ್ಘಾನಿಸ್ತಾನ, ಅಫ್ಘಾನಿಸ್ತಾನ vs ಶ್ರೀಲಂಕಾ ಮತ್ತು ಶ್ರೀಲಂಕಾ vs ಬಾಂಗ್ಲಾದೇಶ) ಲಾಹೋರ್‌ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡು ಭಾರತ ಮತ್ತು ಪಾಕಿಸ್ತಾನದ ಆಟಗಳು ಮತ್ತು ಇತರ ಎಲ್ಲಾ ಸೂಪರ್ ಫೋರ್ ಪಂದ್ಯಗಳು ಪಲ್ಲೆಕೆಲೆ ಅಥವಾ ಗಾಲೆಯಲ್ಲಿ ನಡೆಯಲಿದೆ” ಎಂದು ಎಸಿಸಿ ಮಂಡಳಿಯ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದರು.

ಐಸಿಸಿ ಸಿಎಒ ಜೆಫ್ ಅಲಾರ್ಡೈಸ್ ಮತ್ತು ಚೇರ್ಮನ್ ಗ್ರೆಗ್ ಬಾರ್ಕ್ಲೇ ಕರಾಚಿಯಲ್ಲಿ ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರನ್ನು ಭೇಟಿ ಮಾಡಿದ್ದಾರೆ. ಪಾಕಿಸ್ತಾನವು ವಿಶ್ವಕಪ್‌ ಗೆ ಬರಲು ಯಾವುದೇ ಷರತ್ತುಗಳನ್ನು ಹಾಕುವುದಿಲ್ಲ, ಆದರೆ ಹೋಸ್ಟಿಂಗ್ ಹಕ್ಕುಗಳನ್ನು ಹೊಂದಿರುವುದರಿಂದ ನಾಲ್ಕು ಏಷ್ಯಾ ಕಪ್ ಪಂದ್ಯಗಳು ತಮ್ಮ ದೇಶದಲ್ಲಿ ನಡೆಯಬೇಕು” ಎಂದು ಸೇಥಿ ಹೇಳಿದ್ದರು.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.