ನಂ.1 ಆಗುವ ವಿಶ್ವಾಸ: ಸಿಂಧು

Team Udayavani, Dec 29, 2017, 7:50 AM IST

PV-800-29.jpg

ಹೊಸದಿಲ್ಲಿ: ಭಾರತದ ತಾರಾ ಬ್ಯಾಡ್ಮಿಂಟನ್‌ ಆಟಗಾರ್ತಿ, ರಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಮುಂದಿನ ಋತುವಿನಲ್ಲಿ ವಿಶ್ವದ ನಂಬರ್‌ ವನ್‌ ರ್‍ಯಾಂಕಿಂಗ್‌ ಅಲಂಕರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಾನು ಶ್ರೇಯಾಂಕದ ಬಗ್ಗೆ ಯೋಚಿಸುವುದಿಲ್ಲ. ಉತ್ತಮ ಪ್ರದರ್ಶನ ನೀಡಿದರೆ ತನ್ನಿಂತಾನೆ ಶ್ರೇಯಾಂಕದಲ್ಲಿ ಏರಿಕೆಯಾಗುತ್ತದೆ. ಸದ್ಯ ನಾನು ವಿಶ್ವದ 3ನೇ ರ್‍ಯಾಂಕಿಂಗ್‌ ಹೊಂದಿದ್ದೇನೆ. ಹೀಗಾಗಿ ಮುಂದಿನ ಋತುವಿನಲ್ಲಿ ವಿಶ್ವದ ನಂಬರ್‌ ವನ್‌ ಆಟಗಾರ್ತಿ ಆಗುವ ವಿಶ್ವಾಸವಿದೆ’ ಎಂದು ಸಿಂಧು ಹೇಳಿದ್ದಾರೆ.

ಸಿಂಧು ಎರಡು ತಿಂಗಳ ಹಿಂದೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನ ಅಲಂಕರಿಸಿದ್ದರು. ಇದು ಸಿಂಧು ಅವರ ಜೀವನಶ್ರೇಷ್ಠ ರ್‍ಯಾಂಕಿಂಗ್‌ ಆಗಿದೆ. 2017ರಲ್ಲಿ ಸಿಂಧು, ಸಯ್ಯದ್‌ ಮೋದಿ ಟೂರ್ನಿ, ಇಂಡಿಯಾ ಓಪನ್‌, ಕೊರಿಯಾ ಓಪನ್‌ ಗೆದ್ದಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್‌, ಹಾಂಕಾಂಗ್‌ ಓಪನ್‌, ದುಬೈ ಸೂಪರ್‌ ಸಿರೀಸ್‌ ಫೈನಲ್ಸ್‌ ಕೂಟದಲ್ಲಿ ರನ್ನರ್‌ಅಪ್‌ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.