‘Badminton ಬದಲು ಟೆನಿಸ್‌ ಆಡಿದ್ದರೆ ಹೆಚ್ಚಿನ ಯಶಸ್ಸು’: ಸೈನಾ ನೆಹ್ವಾಲ್‌

Team Udayavani, Jul 12, 2024, 6:15 AM IST

1-aaaee-1

ಹೊಸದಿಲ್ಲಿ: ಬ್ಯಾಡ್ಮಿಂಟ ನ್‌ಗೆ ಬದಲು ಟೆನಿಸ್‌ ಆಡಿದ್ದರೆ ನನಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗುತ್ತಿತ್ತು ಎಂದು ಖ್ಯಾತ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ “ಅವಳ ಕಥೆ-ನನ್ನ ಕಥೆ’ ಉಪನ್ಯಾಸ ಸರಣಿಯಲ್ಲಿ ಅವರು ಗುರುವಾರ ಮಾತನಾಡಿದರು.

ನನ್ನನ್ನು ಹೆತ್ತವರು ಬ್ಯಾಡ್ಮಿಂಟನ್‌ಗೆ ಬದಲಾಗಿ ಟೆನಿಸ್‌ಗೆ ಸೇರಿಸುತ್ತಿದ್ದರೆ ಚೆನ್ನಾಗಿರುತ್ತಿತ್ತು ಎಂದು ಕೆಲವೊಮ್ಮೆ ನನಗೆ ಅನ್ನಿಸುತ್ತಿದೆ. ಆಗ ನನ್ನ ಬಳಿ ಹೆಚ್ಚು ಹಣ ಇರುತ್ತಿತ್ತು, ಹೆಚ್ಚು ಶಕ್ತಿ ಇರುತ್ತಿತ್ತು, ನಾನು ಬ್ಯಾಡ್ಮಿಂಟನ್‌ಗಿಂತ ಟೆನಿಸ್‌ನಲ್ಲಿ ಹೆಚ್ಚು ಯಶಸ್ವಿಯಾಗುತ್ತಿದ್ದೆ ಎಂದು ಸೈನಾ ಹೇಳಿದ್ದಾರೆ.

“ಅವಳ ಕಥೆ-ನನ್ನ ಕಥೆ’ ಸರಣಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಳ ಕಥೆ-ನನ್ನ ಕಥೆ (ಹರ್‌ ಸ್ಟೋರಿ – ಮೈ ಸ್ಟೋರಿ) ಉಪ ನ್ಯಾಸ ಸರಣಿಯನ್ನು ಆರಂಭಿಸಿದ್ದಾರೆ. ಪದ್ಮ ಪ್ರಶಸ್ತಿ ಪುರಸ್ಕೃತ‌ ಎಲ್ಲ ಮಹಿಳಾ ಸಾಧಕರು ತಮ್ಮ ಕಥೆಗಳನ್ನು ಉಪನ್ಯಾಸದ ರೂಪದಲ್ಲಿ ಹೇಳಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Teajasvi

Havyaka Mahasabha: ಭಯವಿಲ್ಲದೇ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಸಂಸದ ತೇಜಸ್ವಿ ಸೂರ್ಯ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Hunsur ಆಕಸ್ಮಿಕ ಬೆಂಕಿ; ತಂಬಾಕು,ಬ್ಯಾರನ್ ಭಸ್ಮ: ಲಕ್ಷಾಂತರ ರೂ. ನಷ್ಟ

Hunsur ಆಕಸ್ಮಿಕ ಬೆಂಕಿ; ತಂಬಾಕು,ಬ್ಯಾರನ್ ಭಸ್ಮ: ಲಕ್ಷಾಂತರ ರೂ. ನಷ್ಟ

14-yellapura

Yellapura: ಪರವಾನಿಗೆ ಇಲ್ಲದೆ ದನ ಸಾಗಟ; ದನ, ವಾಹನ ಸಮೇತ ಆರೋಪಿಗಳು ಪೊಲೀಸ್ ವಶಕ್ಕೆ

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

neParis; ಚಿನ್ನದ ಕನಸು ಬಿತ್ತಿದ್ದ ಗೋಲ್ಡನ್‌ ಬಾಯ್;‌ ಫೈನಲ್‌ ಪ್ರವೇಶಿಸಿದ ನೀರಜ್‌ ಚೋಪ್ರಾ

Paris; ಚಿನ್ನದ ಕನಸು ಬಿತ್ತಿದ ಗೋಲ್ಡನ್‌ ಬಾಯ್;‌ ಫೈನಲ್‌ ಪ್ರವೇಶಿಸಿದ ನೀರಜ್‌ ಚೋಪ್ರಾ

1-ppp

IPL ವೇಳೆಯಲ್ಲೇ ಪಿಎಸ್‌ಎಲ್‌ ಆಯೋಜನೆ?

ICC

Bangladesh ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿದ್ದೇವೆ: ಐಸಿಸಿ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

15-vijayapura

Vijayapura: ಶಾರ್ಟ್ ಸರ್ಕ್ಯೂಟ್‌- ಮಂಗ ಸಾವು; ಸಾರ್ವಜನಿಕರಿಂದ ಮೆರವಣಿಗೆ, ಅಂತ್ಯಕ್ರಿಯೆ

Teajasvi

Havyaka Mahasabha: ಭಯವಿಲ್ಲದೇ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಸಂಸದ ತೇಜಸ್ವಿ ಸೂರ್ಯ

kaadaane

Dharmasthala ಬೋಳಿಯಾರ್‌ನಲ್ಲಿ ಕಾಡಾನೆ ದಾಳಿ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

FRAUD

Manipal: ಬ್ಯಾಂಕ್‌ ವಿವರ ಪಡೆದು ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.