ಪಾಕ್ ಕ್ರೀಡಾಪಟುಗಳಿಗೆ ವೀಸಾ: ಕೇಂದ್ರದೊಂದಿಗೆ ಐಒಎ ಚರ್ಚೆ
Team Udayavani, May 21, 2019, 6:00 AM IST
ಹೊಸದಿಲ್ಲಿ: ಈ ವರ್ಷ ಪುಲ್ವಾಮದಲ್ಲಿ ನಡೆದ ಭಯೋತ್ಪಾ ದಕ ದಾಳಿ ಅನಂತರ ಪಾಕಿಸ್ಥಾನದ ಆ್ಯತ್ಲೀಟ್ಗಳ ಭಾರತ ಪ್ರವೇಶಕ್ಕೆ ಅಡ್ಡಿಯಾಗಿದೆ. ಪಾಕ್ ಆ್ಯತ್ಲೀಟ್ಗಳಿಗೆ ಭಾರತ ಸರಕಾರ ವೀಸಾ ನೀಡದ ಪರಿಣಾಮ, ಈ ಹಿಂದೆ ಹೊಸದಿಲ್ಲಿಯಲ್ಲಿ ನಡೆದ ವಿಶ್ವಕಪ್ ಶೂಟಿಂಗ್ಗೆ ಒಲಿಂಪಿಕ್ಸ್ ಅರ್ಹತಾ ಕೂಟವೆಂಬ ಮಾನ್ಯತೆ ರದ್ದಾಗಿತ್ತು.
ಇದೀಗ ಪಾಕಿಸ್ಥಾನದ ಕ್ರೀಡಾಪಟುಗಳು ಭಾರತದಲ್ಲಿ ನಡೆ ಯುವ ಖೋ ಖೋಲೀಗ್ನಲ್ಲಿ ಪಾಲ್ಗೊಳ್ಳಲು ಆಸಕ್ತರಾಗಿದ್ದರೂ ವೀಸಾ ಸಮಸ್ಯೆ ಎದುರಾಗಿದೆ. ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾ ಗುವುದು ಎಂದು ಭಾರತ ಒಲಿಂಪಿಕ್ಸ್ ಸಂಸ್ಥೆ (ಐಒಎ) ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.
ಖೋ ಖೋ ಲೀಗ್
ಪಾಕಿಸ್ಥಾನದ ನಾಲ್ಕೈದು ಮಂದಿ, ಈ ವರ್ಷ ನವೆಂಬರ್ನಲ್ಲಿ ನಡೆಯ ಲಿರುವ ಅಲ್ಟಿಮೇಟ್ ಖೋ ಖೋ ಲೀಗ್ನಲ್ಲಿ ಪಾಲ್ಗೊಳ್ಳುವ ಆಸಕ್ತಿ ಹೊಂದಿದ್ದಾರೆ. ಆದರೆ ವೀಸಾ ಸಮಸ್ಯೆಯಾಗಿದೆ.
ಕೇಂದ್ರದ ಈ ನಿಲುವಿನಿಂದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆ (ಐಒಸಿ), ಭಾರತಕ್ಕೆ ಮುಂದೆ ವಿಶ್ವ ಮಟ್ಟದ ಕ್ರೀಡಾಕೂಟದ ಆತಿಥ್ಯ ನೀಡುವುದಿಲ್ಲವೆಂದು ತಿಳಿಸಿದೆ. ತನ್ನ ಅಧೀನದಲ್ಲಿ ಬರುವ ವಿವಿಧ ಸಂಸ್ಥೆಗಳಿಗೂ ಅದೇ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.