ವಿಡಿಯೋ: ನಾನೇ ವಿರಾಟ್ ಕೊಹ್ಲಿ ಎಂದ ಡೇವಿಡ್ ವಾರ್ನರ್ ಮಗಳು
Team Udayavani, Nov 10, 2019, 4:16 PM IST
ಸಿಡ್ನಿ: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಒಂದು ವರ್ಷದ ನಿಷೇಧ ಮುಗಿಸಿ ಬಂದು ಮತ್ತೆ ಅಬ್ಬರಿಸುತ್ತಿದ್ದಾರೆ. ಎದುರಾಳಿ ಬೌಲರ್ ಗಳ ಎಸೆತಗಳಿಗೆ ದಶದಿಕ್ಕುಗಳ ಪರಿಚಯ ಮಾಡಿಸುವ ಡೇವಿಡ್ ವಾರ್ನರ್ ಗೆ ಭಾರತದಲ್ಲೂ ಅಭಿಮಾನಿಗಳಿದ್ದಾರೆ. ಅಂದಹಾಗೆ ಸ್ಪೋಟಕ ಆಟಗಾರ ಡೆವಿಡ್ ವಾರ್ನರ್ ಮಗಳ ಇಷ್ಟದ ಆಟಗಾರ ಯಾರು ಗೊತ್ತಾ? ಅದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ.
ಡೇವಿಡ್ ವಾರ್ನರ್ ಪತ್ನಿ ಕ್ಯಾಂಡೈಸ್ ವಾರ್ನರ್ ತಮ್ಮ ಟ್ವಿಟ್ಟರ್ ಖಾತೆಯಲ್ಲೊಂದು ವಿಡಿಯೋ ಹಾಕಿದ್ದು ಭಾರಿ ವೈರಲ್ ಆಗಿದೆ. ಮಗಳು ಇವಿ ಮೇ ಕ್ರಿಕೆಟ್ ಆಡುತ್ತಾ ತುಂಬಾ ಮುದ್ದಾಗಿ ಐ ಯಾಮ್ ವಿರಾಟ್ ಕೊಹ್ಲಿ ( ನಾನು ವಿರಾಟ್ ಕೊಹ್ಲಿ) ಎನ್ನುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಈ ಸಣ್ಣ ಹುಡುಗಿ ಭಾರತದಲ್ಲಿ ತುಂಬಾ ಸಮಯ ಕಳೆದಿದ್ದಾಳೆ. ಹಾಗಾಗಿ ವಿರಾಟ್ ಕೊಹ್ಲಿ ಆಗಬೇಕೆಂದು ಬಯಸುತ್ತಾಳೆ ಎಂದು ಮಿಸೆಸ್ ವಾರ್ನರ್ ಬರೆದುಕೊಂಡಿದ್ದಾರೆ.
This little girl has spent too much time in India. Wants to be @imVkohli pic.twitter.com/Ozc0neN1Yv
— Candice Warner (@CandyFalzon) November 10, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.