ಫಿಕ್ಸಿಂಗ್: ಲಂಕಾ ಮಾಜಿ ವೇಗಿ ಲೋಕುಹೆಟ್ಟಿಗೆಗೆ ಐಸಿಸಿ ನಿಷೇಧ
Team Udayavani, Apr 5, 2019, 6:00 AM IST
ದುಬೈ: ಮ್ಯಾಚ್ ಫಿಕ್ಸಿಂಗ್ ಪ್ರಕರಣದಡಿ ಶ್ರೀಲಂಕಾ ಕ್ರಿಕೆಟಿಗ ದಿಲ್ಹರಾ ಲೋಕುಹೆಟ್ಟಿಗೆಯನ್ನು ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ) ತಾತ್ಕಾಲಿಕವಾಗಿ ನಿಷೇಧಿಸಿದೆ. ಅವರಿಗೆ ಉತ್ತರ ನೀಡಲು 14 ದಿನಗಳ ಕಾಲಾವಕಾಶ ನೀಡಲಾಗಿದೆ.
ಲಂಕಾದ ಮಾಜಿ ವೇಗದ ಬೌಲರ್ ವಿರುದ್ಧ, ಫಿಕ್ಸಿಂಗ್‌ನಲ್ಲಿ ಪಾಲ್ಗೊಂಡಿದ್ದು; ಭ್ರಷ್ಟ ಉದ್ದೇಶಗಳಿಂದ ಅವರನ್ನು ಸಂಪರ್ಕಿಸಿದ ಕುರಿತ ಮಾಹಿತಿಗಳನ್ನು ಬಚ್ಚಿಟ್ಟುಕೊಂಡ ದೂರು ದಾಖಲಿಸಲಾಗಿದೆ. ಶ್ರೀಲಂಕಾ ಕ್ರಿಕೆಟ್‌ನಲ್ಲಿ ಭ್ರಷ್ಟಾಚಾರ ನಿರ್ಮೂಲನಾ ಹೋರಾಟ ನಡೆಸುತ್ತಿರುವ ಐಸಿಸಿ ತೆಗೆದುಕೊಂಡಿರುವ 2ನೇ ಮಹತ್ವದ ಕ್ರಮವಿದು. ಇದಕ್ಕೂ ಮುನ್ನ ಲಂಕಾದ ಮಾಜಿ ಕ್ರಿಕೆಟ್ ದಿಗ್ಗಜ ಸನತ್ ಜಯಸೂರ್ಯರನ್ನು ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಆರೋಪದಡಿ, 2 ವರ್ಷ ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.