ICC Big Shock;ಟೆಸ್ಟ್ ಗೆ ಮರಳಿದ ವನಿಂದು ಹಸರಂಗಗೆ ಎರಡು ಟೆಸ್ಟ್ ನಿಷೇಧ ಶಿಕ್ಷೆ !
Team Udayavani, Mar 21, 2024, 6:15 AM IST
ಕೊಲಂಬೊ: ಇಂಥದೊಂದು ಎಡವಟ್ಟಿಗೆ ಸಿಲುಕಿದ ಕ್ರಿಕೆಟಿಗ ಶ್ರೀಲಂಕಾದ ವನಿಂದು ಹಸರಂಗ. ಟೆಸ್ಟ್ ಕ್ರಿಕೆಟಿಗೆ ವಿದಾಯ ಹೇಳಿದ್ದ ಅವರು ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಸರಣಿಗೆ ವಾಪಸಾಗಲು ನಿರ್ಧರಿಸಿ ದ್ದರು. ಇವರಿಗೀಗ ಐಸಿಸಿ ಬಿಗ್ ಶಾಕ್ ನೀಡಿದೆ. 2 ಟೆಸ್ಟ್ ಪಂದ್ಯಗಳ ನಿಷೇಧ ಹೇರಿದೆ!.
ಬಾಂಗ್ಲಾದೇಶ ವಿರುದ್ಧ ನಡೆದ 3ನೇ ಏಕದಿನ ಪಂದ್ಯದ ವೇಳೆ ಅಂಪಾಯರ್ ತೀರ್ಪಿನ ವಿರುದ್ಧ ಹಸರಂಗ ಅಂಗಳದಲ್ಲೇ ವಾದಕ್ಕಿಳಿದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಐಸಿಸಿ ಮ್ಯಾಚ್ ರೆಫ್ರಿ ಆ್ಯಂಡಿ ಪೈಕ್ರಾಫ್ಟ್, ಹಸರಂಗ ಅವರಿಗೆ ಪಂದ್ಯದ ಸಂಭಾವನೆಯ ಶೇ. 50ರಷ್ಟು ದಂಡ ವಿಧಿಸುವ ಜತೆಗೆ 3 ಡಿಮೆರಿಟ್ ಅಂಕವನ್ನೂ ನೀಡಿದರು. ಹಸರಂಗ ಅವರ ಡಿಮೆರಿಟ್ ಅಂಕವೀಗ 8ಕ್ಕೆ ಏರಿದ ಕಾರಣ 2 ಟೆಸ್ಟ್ ಪಂದ್ಯಗಳ ನಿಷೇಧಕ್ಕೊಳಗಾಗಬೇಕಾಯಿತು. ಹೀಗಾಗಿ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬೀಳುವುದು ಅನಿವಾರ್ಯವಾಗಿದೆ. ವನಿಂದು ಹಸರಂಗ ಈವರೆಗೆ ಆಡಿದ್ದು 4 ಟೆಸ್ಟ್ ಮಾತ್ರ.
ಟೆಸ್ಟ್ ತಂಡಕ್ಕೆ ಆಯ್ಕೆಯಾದ ಕಾರಣ ಸನ್ರೈಸರ್ ಹೈದರಾಬಾದ್ ತಂಡದ ಸದಸ್ಯ ವನಿಂದು ಹಸರಂಗ ಮೊದಲ 3 ಐಪಿಎಲ್ ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.