ICC; ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆ ಕಾರ್ಯಕ್ರಮ ರದ್ದು

Team Udayavani, Nov 11, 2024, 6:16 AM IST

ICC

ದುಬಾೖ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ಆತಿಥ್ಯಕ್ಕೆ ಪಾಕಿಸ್ಥಾನ ಸಕಲ ಸಿದ್ಧತೆಯಲ್ಲಿರುವಾಗಲೇ ಐಸಿಸಿ ಬಲವಾದ ಆಘಾತವೊಂದನ್ನು ನೀಡಿದೆ. ಸೋಮವಾರ ಲಾಹೋರ್‌ನಲ್ಲಿ ನಡೆಯಬೇಕಿದ್ದ ಪಂದ್ಯಾವಳಿಯ ವೇಳಾಪಟ್ಟಿ ಬಿಡುಗಡೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಭಾರತ ತಂಡ ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ಥಾನಕ್ಕೆ ತೆರಳದು ಎಂದು ಶನಿವಾರ ಐಸಿಸಿಗೆ ಸೂಚಿಸಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ. ವೇಳಾಪಟ್ಟಿಗೆ ಸಂಬಂಧಿಸಿದಂತೆ ಪಿಸಿಬಿ ಮತ್ತು ಬಿಸಿಸಿಐ ನಡುವೆ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಐಸಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

“ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ನಾವು ಆತಿಥೇಯ ದೇಶ ಹಾಗೂ ಇದರಲ್ಲಿ ಪಾಲ್ಗೊಳ್ಳುತ್ತಿರುವ ದೇಶಗಳೊಂದಿಗೆ ಚರ್ಚಿಸುತ್ತಿದ್ದೇವೆ. ಒಮ್ಮೆ ಖಚಿತಗೊಂಡ ಬಳಿಕ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುತ್ತೇವೆ’ ಎಂದು ಐಸಿಸಿ ಮೂಲವೊಂದು ತಿಳಿಸಿದೆ.

ಇಸ್ಲಾಮಾಬಾದ್‌: ಮುಂದಿನ ವರ್ಷ ಪಾಕಿಸ್ಥಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳಲು ಭಾರತ ತೆರಳುವುದಿಲ್ಲ ಎಂಬುದು ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಪಿಸಿಬಿ ಇದೇ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರೀಡಾ ನ್ಯಾಯಾಲಯದ ಮೆಟ್ಟಿಲೇರಲಿದೆ ಎಂದು ವರದಿಯಾಗಿದೆ. ಒಂದು ವೇಳೆ ಇದು ನಿಜವೇ ಆದರೆ, ಕ್ರೀಡಾ ನ್ಯಾಯಾಲಯದ ತೀರ್ಪು ಭಾರೀ ಕುತೂಹಲ ಕೆರಳಿಸಲಿದೆ. ತೀರ್ಪು ಯಾವುದೇ ದೇಶದ ಪರವಾಗಿ ಬಂದರೂ ದೊಡ್ಡ ವಿವಾದ ಸೃಷ್ಟಿಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.