![Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ](https://www.udayavani.com/wp-content/uploads/2025/02/rail-1-415x234.jpg)
![Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ](https://www.udayavani.com/wp-content/uploads/2025/02/rail-1-415x234.jpg)
Team Udayavani, Nov 28, 2024, 8:41 AM IST
ನವದೆಹಲಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಸಲು ಉದ್ದೇಶಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಪದ್ಯಾವಳಿಯ ವೇಳಾಪಟ್ಟಿ, ತಾಣಗಳ ಸಂಬಂಧ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಶುಕ್ರವಾರ ವರ್ಚ್ಯುವಲ್ ಸಭೆ ನಡೆಸಲಿದೆ. ಅಲ್ಲದೆ, ಇದೇ ವೇಳೆ ಸಂಪೂರ್ಣ ಪಂದ್ಯಾವಳಿಯನ್ನು ಐಸಿಸಿ ಪಾಕಿಸ್ತಾನದಿಂದ ಸ್ಥಳಾಂತರಗೊಳಿಸುವ ಸಾಧ್ಯತೆಯೂ ಇದೆ ಎಂದು ವರದಿಗಳು ಹೇಳಿವೆ.
2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಇನ್ನೂ ಘೋಷಣೆಯಾಗಿಲ್ಲ. ಭಾರತೀಯ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ತಿಳಿಸಿದ ಬೆನ್ನಲ್ಲೇ ಪಿಸಿಬಿ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.
ಈ ವಿಚಾರದಲ್ಲಿ ಪಾಕ್ ಮತ್ತು ಬಿಸಿಸಿಐ ಮಧ್ಯೆ ದ್ವಂದ್ವ ಶುರುವಾಗಿರುವುದರಿಂದ ಐಸಿಸಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಹೀಗಾಗಿಯೇ ಅಂತಿಮ ನಿರ್ಧಾರ ತಾಳಲು ಶುಕ್ರವಾರ ಸಭೆ ನಡೆಸಲು ಐಸಿಸಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ
ಕಾಂಞಂಗಾಡ್ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್
Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ
You seem to have an Ad Blocker on.
To continue reading, please turn it off or whitelist Udayavani.