ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ


Team Udayavani, Jul 3, 2024, 4:19 PM IST

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ನವದೆಹಲಿ: ಟಿ-20 ವಿಶ್ವಕಪ್‌ ನಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಶ್ರೇಷ್ಠಮಟ್ಟದ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಹಾರ್ದಿಕ್‌ ಪಾಂಡ್ಯ ಐಸಿಸಿ ಟಿ20 ಆಲ್‌ ರೌಂಡರ್‌ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಶ್ರೀಲಂಕಾದ ವನಿಂದು ಹಸರಂಗ ಅವರೊಂದಿಗೆ ಪಾಂಡ್ಯ 222 ರೇಟಿಂಗ್ ಅಂಕದೊಂದಿಗೆ ಜಂಟಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

​ಆಡಿದ 8 ಪಂದ್ಯದಲ್ಲಿ ಪಾಂಡ್ಯ ಒಟ್ಟು 11 ವಿಕೆಟ್‌ ಪಡೆದುಕೊಂಡಿದ್ದರು. ವಿಶೇಷವಾಗಿ ಸೋಲುವ ಹಂತದಲ್ಲಿ ಫೈನಲ್‌ ಪಂದ್ಯದಲ್ಲಿ ಅಪಾಯಕಾರಿ ಕ್ಲಾಸೆನ್‌ ಹಾಗೂ ಮಿಲ್ಲರ್‌ ಅವರ ವಿಕೆಟ್‌ ಪಡೆದುಕೊಂಡಿದ್ದರು. ಫೈನಲ್‌ ನಲ್ಲಿ ಅವರು 20 ರನ್‌ ಕೊಟ್ಟು 3 ಪ್ರಾಮುಖ್ಯ ವಿಕೆಟ್‌ ನ್ನು ಪಡೆದುಕೊಂಡಿದ್ದರು.

8 ಪಂದ್ಯಗಳಲ್ಲಿ ಅವರು ಆರು ಇನ್ನಿಂಗ್ಸ್‌ಗಳಲ್ಲಿ 151.57 ಸ್ಟ್ರೈಕ್ ರೇಟ್‌ನಲ್ಲಿ 144 ರನ್ ಗಳಿಸಿದ್ದರು. ಇದರಲ್ಲಿ ಅರ್ಧ ಶತಕವೂ ಸೇರಿದೆ.

ಇನ್ನೊಂದೆಡೆ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಟ್ರಾವಿಸ್‌ ಹೆಡ್‌ ಟಾಪ್‌ 1 ನಲ್ಲಿದ್ದರೆ, ಸೂರ್ಯಕುಮಾರ್‌ ನಂ-2 ನಲ್ಲೇ ಮುಂದುವರೆದಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ 7ನೇ ಸ್ಥಾನದಿಂದ 2ನೇ ಸ್ಥಾನಕ್ಕೇರುವ ಮೂಲಕ ಕೆರಿಯರ್‌ ಬೆಸ್ಟ್‌ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್‌ ನ ಆದಿಲ್‌ ರಶೀದ್‌ 675 ರೇಟಿಂಗ್‌ ಅಂಕಗಳೊಂದಿಗೆ  ನಂ.1 ಸ್ಥಾನದಲ್ಲಿದ್ದಾರೆ.

ಅಕ್ಷರ್​ ಪಟೇಲ್​ 7ನೇ, ಕುಲ್​ದೀಪ್​ ಯಾದವ್​ 8ನೇ ಸ್ಥಾನ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ 12ನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

1-ghgg

T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್‌ ಆತ್ಮೀಯ ಅಪ್ಪುಗೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

Suspended

Bihar ಸೇತುವೆ ಕುಸಿತ: 14 ಎಂಜಿನಿಯರ್‌ಗಳ ಸಸ್ಪೆಂಡ್‌

suicide

Agra; ಐಎಎಫ್ ನ ಅಗ್ನಿವೀರ ಯೋಧ ಆತ್ಮಹತ್ಯೆ

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

tomato

Temperature: ಟೊಮೇಟೊ, ಈರುಳ್ಳಿ ಬೆಲೆ ಭಾರೀ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.