Stop Clock; ಟಿ20 ವಿಶ್ವಕಪ್ ನಿಂದ ಹೊಸ ನಿಯಮ ಜಾರಿ ಮಾಡಲಿದೆ ಐಸಿಸಿ

Team Udayavani, Mar 15, 2024, 5:39 PM IST

ICC to make Stop Clock rule permanent from T20 world cup

ಮುಂಬೈ: ಸದ್ಯ ಪ್ರಾಯೋಗಿಕ ಹಂತದಲ್ಲಿರುವ ಸ್ಟಾಪ್ ಕ್ಲಾಕ್ ನಿಯಮವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಜಾರಿಗೊಳಿಸಲು ಐಸಿಸಿ ನಿರ್ಧರಿಸಿದೆ. ಮುಂದಿನ ಜೂನ್ ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಈ ನಿಯಮ ಜಾರಿಗೆ ಬರಲಿದೆ ಎಂದು ಐಸಿಸಿ ತಿಳಿಸಿದೆ.

ಕಳೆದ ಡಿಸೆಂಬರ್‌ನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪರಿಚಯಿಸಿದ ಈ ನಿಯಮವನ್ನು ಈಗ ಪೂರ್ಣವಾಗಿ ಅಳವಡಿಸಲಾಗುವುದು.

ಓವರ್‌ಗಳ ನಡುವೆ ಎಲೆಕ್ಟ್ರಾನಿಕ್ ಗಡಿಯಾರದ ಪ್ರದರ್ಶನದ ಅಗತ್ಯವಿರುವ ಈ ನಿಯಮವನ್ನು ಪಂದ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ರೂಪಿಸಲಾಗಿದೆ.

ಈ ನಿಯಮದ ಪ್ರಕಾರ, ಪ್ರತಿ ಓವರ್ ಬಳಿಕ 60 ಸೆಕೆಂಡ್ಸ್ ಗಳ ಕೌಂಟ್ ಡೌನ್ ಆರಂಭವಾಗುತ್ತದೆ. ಫೀಲ್ಡಿಂಗ್ ಮಾಡುತ್ತಿರುವ ತಂಡವು ಈ 60 ಸೆಕೆಂಡ್ಸ್ ಗಳು ಮುಗಿಯುವ ಮೊದಲು ಮತ್ತೊಂದು ಓವರ್ ಆರಂಭಿಸಬೇಕು.

ಈ ನಿಯಮವನ್ನು ಜಾರಿಗೊಳಿಸುವ ಜವಾಬ್ದಾರಿಯು ಅಂಪೈರ್‌ ಗಳ ಮೇಲಿರುತ್ತದೆ. ಥರ್ಡ್ ಅಂಪೈರ್ ಟೈಮರ್ ಆನ್ ಮಾಡುತ್ತಾನೆ. ಫೀಲ್ಡಿಂಗ್ ತಂಡವು ನಿಯಮಕ್ಕೆ ತಪ್ಪಿದರೆ ಫೀಲ್ಡ್ ಅಂಪೈರ್ ಗಳು ಎರಡು ಬಾರಿ ಎಚ್ಚರಿಕೆ ನೀಡುತ್ತಾರೆ. ಮೂರನೇ ಬಾರಿಗೆ ಮತ್ತು ನಂತರದ ಪ್ರತಿ ಉಲ್ಲಂಘನೆಗೆ ಐದು ರನ್‌ ಗಳ ದಂಡವನ್ನು ವಿಧಿಸಲಾಗುತ್ತದೆ. ಟೈಮರ್ ಬಳಸುವ ನಿರ್ಧಾರವು ಅಂಪೈರ್‌ಗಳ ಮೇಲೆ ಅವಲಂಬಿತವಾಗಿರುತ್ತದೆ. ಅವರು ಬ್ಯಾಟ್ಸ್‌ಮನ್‌ ಗಳು ಡಿಆರ್ ಎಸ್ ಕರೆಗಳು ಅಥವಾ ಯಾವುದೇ ಅನಿರೀಕ್ಷಿತ ಸಂದರ್ಭಗಳಿಂದ ವಿಳಂಬ ಮಾಡುತ್ತಾರೆಯೇ ಎಂಬುದನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.