ಲಂಕಾ ವಿರುದ್ಧ ಗೆದ್ದು ಅಜೇಯ ಲೀಗ್ ಪಯಣ ಮುಗಿಸಿದ ಭಾರತೀಯ ಮಹಿಳೆಯರು
Team Udayavani, Feb 29, 2020, 12:23 PM IST
ಮೆಲ್ಬರ್ನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ನ ಶ್ರೀಲಂಕಾ ವಿರುದ್ಧದ ಲೀಗ್ ಪಂದ್ಯವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಗೆಲ್ಲಲು 114 ರನ್ ಗಳ ಗುರಿಯನ್ನು ಪಡೆದ ಹರ್ಮನ್ ಪ್ರೀತ್ ಕೌರ್ ಪಡೆ ಶೆಫಾಲಿ ಶರ್ಮಾ (47) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಈ ಗುರಿಯನ್ನು ಕೇವಲ 3 ವಿಕೆಟ್ ಗಳನ್ನು ಕಳೆದುಕೊಂಡು 14.4 ಓವರ್ ಗಳಲ್ಲೇ ತಲುಪಿ ಗೆಲುವಿನ ನಗುವನ್ನು ಬೀರಿತು.
ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಮಹಿಳಾ ಕ್ರಿಕೆಟ್ ಆಟಗಾರರು ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗಳನ್ನು ಕಳೆದುಕೊಂಡು 113 ರನ್ ಗಳಿಸಿದರು. 33 ರನ್ ಗಳಿಸಿದ ಚಾಮರಿ ಅಟ್ಟಪಟ್ಟು ಅವರದ್ದೇ ಲಂಕಾ ಪರ ಗರಿಷ್ಠ ಗಳಿಕೆ. ಟೈಲ್ ಎಂಡ್ ನಲ್ಲಿ ಕವಿಶಾ ದಿಲ್ಹಾರಿ 16 ಎಸೆತಗಳಲ್ಲಿ 25 ರನ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.