ಮತ್ತೆ ಒಲಿಂಪಿಕ್ಸ್‌ ಮುಂದೂಡಿದರೆ ಪ್ಲಾನ್‌ ಬಿ ಇಲ್ಲ: ಟಕಾಯ

Team Udayavani, Apr 15, 2020, 6:59 AM IST

ಮತ್ತೆ ಒಲಿಂಪಿಕ್ಸ್‌ ಮುಂದೂಡಿದರೆ ಪ್ಲಾನ್‌ ಬಿ ಇಲ್ಲ: ಟಕಾಯ

ಟೋಕಿಯೊ: ಕೋವಿಡ್-19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣಕ್ಕೆ ಒಲಿಂಪಿಕ್ಸ್‌ ಕ್ರೀಡಾಕೂಟವನ್ನು ಇನ್ನೊಂದು ಸಲ ಮುಂದೂಡಬೇಕಾದ ಪ್ರಮೇಯ ಒದಗಿದರೆ ಯಾವುದೇ ಪರ್ಯಾಯ ಯೋಜನೆ (ಪ್ಲಾನ್‌ ಬಿ) ಇಲ್ಲ ಎಂದು ಆಯೋಜಕರು ತಿಳಿಸಿದ್ದಾರೆ.

ಈಗಿನ ಯೋಜನೆಯಂತೆ ಮುಂದೂಡಲ್ಪಟ್ಟ ಒಲಿಂಪಿಕ್‌ ಕ್ರೀಡಾಕೂಟವು 2021ರ ಜುಲೈ 23ರಂದು ಆರಂಭವಾಗಲಿದೆ. ಆಗಸ್ಟ್‌ 24ರಿಂದ ಪ್ಯಾರಾಲಂಪಿಕ್ಸ್‌ ನಡೆಯಲಿದೆ. ಈ ಬೇಸಗೆಯಲ್ಲಿ ಒಲಿಂಪಿಕ್ಸ್‌ ಆಯೋಜಿಸಲು ಸಾಧ್ಯವಿಲ್ಲ ಎನ್ನುವುದು ಖಚಿತವಾದ ಬಳಿಕ ಮುಂದೂಡಿ, ಹೊಸ ದಿನಾಂಕವನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (ಐಒಸಿ) ಕಳೆದ ತಿಂಗಳು ನಿಗದಿಪಡಿಸಿತ್ತು ಎಂದು ಟೋಕಿಯೊ ಒಲಿಂಪಿಕ್ಸ್‌ನ ವಕ್ತಾರ ಮಸಾ ಟಕಾಯ ಹೇಳಿದ್ದಾರೆ.

ಮುಂದಿನ ಬೇಸಗೆಗಿಂತ ಹೆಚ್ಚು ಅವಧಿಗೆ ಕ್ರೀಡಾಕೂಟವನ್ನು ಮುಂದೂಡುವುದು ಸಾಧ್ಯವಿಲ್ಲ ಎಂದು ಜಪಾನ್‌ ಪ್ರಧಾನಿ ಶಿಂಜೊ ಅಬೆ ಹಾಗೂ ಐಒಸಿ ಅಧ್ಯಕ್ಷ ಥಾಮಸ್‌ ಬಾಕ್‌ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ನಿಗದಿಯಂತೆ ಒಲಿಂಪಿಕ್ಸ್‌ ಆಯೋಜಿಸಲು ನಾವು ಸಿದ್ಧತೆ ಕೈಗೊಳ್ಳುತ್ತಿದ್ದೇವೆ ಎಂದು ಮಸಾ ಟಕಾಯ ಸ್ಪಷ್ಟಪಡಿಸಿದ್ದಾರೆ.

ಸುಮಾರು 11 ಸಾವಿರ ಕ್ರೀಡಾಪಟುಗಳು, 4,400 ಪ್ಯಾರಾಲಂಪಿಕ್‌ ಪಟುಗಳು ಹಾಗೂ 206 ದೇಶಗಳ ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರಯಾಣ, ವಸತಿ, ಪ್ರೇಕ್ಷಕರು ಹಾಗೂ ಕ್ರೀಡಾಂಗಣ ಮರು ಸಿದ್ಧತೆಗಾಗಿ ಜಪಾನ್‌ 2ರಿಂದ ಆರು ಬಿಲಿಯನ್‌ ಅಮೆರಿಕನ್‌ ಡಾಲರ್‌ಗಳಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗಿದೆ.

ಟಾಪ್ ನ್ಯೂಸ್

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.