Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


Team Udayavani, Oct 26, 2024, 6:55 AM IST

1-a-kho-kho

ಹೊಸದಿಲ್ಲಿ: ಮುಂದಿನ ವರ್ಷದ ಜನವರಿ 13ರಿಂದ 19ರ ತನಕ ಹೊಸದಿಲ್ಲಿಯಲ್ಲಿ ನಡೆಯಲಿರುವ ಚೊಚ್ಚಲ ಖೋ ಖೋ ವಿಶ್ವಕಪ್‌ ಪಂದ್ಯಾವಳಿಯಲ್ಲಿ 24 ದೇಶಗಳು ಪಾಲ್ಗೊಳ್ಳುವುದು ದೃಢಪಟ್ಟಿದೆ ಎಂಬುದಾಗಿ ಖೋ ಖೋ ನ್ಯಾಶನಲ್‌ ಫೆಡರೇಶನ್‌ ಪ್ರಕಟಿಸಿದೆ. ಇಂಗ್ಲೆಂಡ್‌, ಜರ್ಮನಿ, ನೆದರ್ಲೆಂಡ್ಸ್‌, ಬ್ರಝಿಲ್‌, ಪೋಲೆಂಡ್‌, ಉತ್ತರ ಅಮೆರಿಕ ಇವುಗಳಲ್ಲಿ ಪ್ರಮುಖವಾಗಿವೆ.

ಆಫ್ರಿಕಾ ನಾಡಿನಿಂದ ಘಾನಾ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ; ಏಷ್ಯಾದಿಂದ ಬಾಂಗ್ಲಾದೇಶ, ಭೂತಾನ್‌, ಇಂಡೋನೇಷ್ಯಾ, ಇರಾನ್‌, ಮಲೇಷ್ಯಾ, ನೇಪಾಲ, ಪಾಕಿಸ್ಥಾನ, ದಕ್ಷಿಣ ಕೊರಿಯಾ, ಶ್ರೀಲಂಕಾ ತಂಡಗಳು ಪಾಲ್ಗೊಳ್ಳಲಿವೆ. ಉಳಿದಂತೆ ಪೆರು, ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್‌ ತಂಡ ಗಳೂ ಆಗಮಿಸಲಿವೆ. ಪುರುಷರ ಹಾಗೂ ವನಿತಾ ವಿಭಾಗ ಗಳೆರಡರಲ್ಲೂ ಸ್ಪರ್ಧೆ ಏರ್ಪಡಲಿದೆ.

ಟಾಪ್ ನ್ಯೂಸ್

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.