INDvsBAN; ಕಾನ್ಪುರಕ್ಕೆ ಬಂದ ಕ್ರಿಕೆಟ್‌ ತಂಡಗಳು; ಬಿಗಿ ಭದ್ರತೆ


Team Udayavani, Sep 25, 2024, 6:30 AM IST

IND vs BAN; Cricket teams that came to Kanpur; Tight security

ಕಾನ್ಪುರ: ದ್ವಿತೀಯ ಟೆಸ್ಟ್‌ ಪಂದ್ಯಕ್ಕಾಗಿ ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್‌ ತಂಡಗಳು ಕಾನ್ಪುರಕ್ಕೆ ಆಗಮಿಸಿವೆ. ಸೆ. 27ರಂದು ಇಲ್ಲಿನ “ಗ್ರೀನ್‌ ಪಾರ್ಕ್‌ ಸ್ಟೇಡಿಯಂ’ನಲ್ಲಿ ಟೆಸ್ಟ್‌ ಪಂದ್ಯ ಆರಂಭವಾಗಲಿದೆ.

ಸಾಂಪ್ರದಾಯಿಕ ಸ್ವಾಗತ ಪಡೆದ ಬಳಿಕ ಕ್ರಿಕೆಟಿಗರು ಬಿಗಿ ಭದ್ರತೆಯಲ್ಲಿ ತಮಗಾಗಿ ಕಾದಿರಿಸಲಾದ ಹೊಟೇಲ್‌ ತಲುಪಿದರು.

ಪ್ರವಾಸಿ ಬಾಂಗ್ಲಾದೇಶಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಕಾನ್ಪುರದ ಹೆಚ್ಚುವರಿ ಪೊಲೀಸ್‌ ಆಯುಕ್ತ ಹರೀಶ್‌ ಚಂದರ್‌ ತಿಳಿಸಿದ್ದಾರೆ. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚುತ್ತಿರುವ ಕಾರಣ, ಅವರ ವಿರುದ್ಧದ ಕ್ರಿಕೆಟ್‌ ಸರಣಿಗೆ ವಿರೋಧ ವ್ಯಕ್ತವಾಗುತ್ತಿದೆ. ಕಾನ್ಪುರದಲ್ಲೂ ಪ್ರತಿಭಟನೆ ನಡೆದಿದೆ. ಸೋಮವಾರ ಗ್ರೀನ್‌ ಪಾರ್ಕ್‌ ಸ್ಟೇಡಿಯಂ ಎದುರು ಹೋಮ ನಡೆಸಿ, ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ ಕಾರಣ ಅಖೀಲ ಭಾರತ ಹಿಂದೂ ಮಹಾಸಭಾದ 20 ಸದಸ್ಯರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಈ ವಿದ್ಯಮಾನದ ಬಳಿಕ ಹೆಚ್ಚುವರಿ ಭದ್ರತೆಗೆ ವ್ಯವಸ್ಥೆ ರೂಪಿಸಲಾಗಿದೆ.

ಟಾಪ್ ನ್ಯೂಸ್

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Irani Cup: Ruturaj Gaikwad is the captain for the rest of India

Irani Cup: ಶೇಷ ಭಾರತಕ್ಕೆ ಋತುರಾಜ್‌ ಗಾಯಕ್ವಾಡ್‌ ನಾಯಕ

india team left to women’s t20 world cup 2024

Women’s T20 World Cup; ಟಿ20 ವಿಶ್ವಕಪ್‌ಗೆ ಹೊರಟು ನಿಂತ ವನಿತೆಯರು

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Cash prize for para shuttlers

Paralympics; ಪ್ಯಾರಾ ಶಟ್ಲರ್‌ ಗಳಿಗೆ ನಗದು ಬಹುಮಾನ

hockeyIndia-Germany: Two match hockey series

Hockey; ಭಾರತ-ಜರ್ಮನಿ: ಎರಡು ಪಂದ್ಯಗಳ ಹಾಕಿ ಸರಣಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.