ಭಾರತ-ದಕ್ಷಿಣ ಆಫ್ರಿಕಾ ಅಂತಿಮ ಟಿ20 ಪಂದ್ಯ ರದ್ದು: ವೀಕ್ಷಕರಿಗೆ ಅರ್ಧ ಮೊತ್ತ ವಾಪಸ್‌

Team Udayavani, Jun 20, 2022, 6:02 PM IST

ಭಾರತ-ದಕ್ಷಿಣ ಆಫ್ರಿಕಾ ಅಂತಿಮ ಟಿ20 ಪಂದ್ಯ ರದ್ದು: ವೀಕ್ಷಕರಿಗೆ ಅರ್ಧ ಮೊತ್ತ ವಾಪಸ್‌

ಬೆಂಗಳೂರು: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯದ ವೀಕ್ಷಕರಿಗೆ ಅರ್ಧದಷ್ಟು ಟಿಕೆಟ್‌ ಮೊತ್ತವನ್ನು ಮರಳಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ. ಭಾರೀ ಮಳೆಯಿಂದಾಗಿ ರವಿವಾರದ ಈ ಸರಣಿ ನಿರ್ಣಾಯಕ ಪಂದ್ಯ 3.3 ಓವರ್‌ಗಳಿಗೆ ಸೀಮಿತಗೊಂಡಿತ್ತು.

ನಿಯಮಾವಳಿ ಪ್ರಕಾರ, ಹೀಗೆ ರದ್ದುಗೊಂಡ ಪಂದ್ಯದಲ್ಲಿ ಒಂದು ಎಸೆತ ಎಸೆದರೂ ವೀಕ್ಷಕರಿಗೆ ಟಿಕೆಟ್‌ ಮೊತ್ತವನ್ನು ಮರಳಿಸಲಾಗುವುದಿಲ್ಲ. ಆದರೆ ಕೆಎಸ್‌ಸಿಎ ಮಾದರಿ ನಡೆಯಿರಿಸಿದ್ದು, ಎಲ್ಲ ಟಿಕೆಟ್‌ದಾರರಿಗೂ ಶೇ. 50ರಷ್ಟು ಹಣವನ್ನು ಮರಳಿಸಲು ನಿರ್ಧರಿಸಿದೆ ಎಂಬುದಾಗಿ ರಾಜ್ಯ ಕ್ರಿಕೆಟ್‌ ಮಂಡಳಿಯ ಖಜಾಂಚಿ ಹಾಗೂ ಕೆಎಸ್‌ಸಿಎಯ ಅಧಿಕೃತ ವಕ್ತಾರ ವಿನಯ್‌ ಮೃತ್ಯುಂಜಯ ಹೇಳಿದರು.

ಈ ಮೊತ್ತವನ್ನು ಎಲ್ಲಿ, ಯಾವಾಗ, ಹೇಗೆ ಪಡೆಯಬೇಕು ಎಂಬುದನ್ನು ಶೀಘ್ರದಲ್ಲೇ ತಿಳಿಸಲಾಗುವುದು. ವೀಕ್ಷಕರು ಮೂಲ ಟಿಕೆಟ್‌ಗಳನ್ನು ಹೊಂದಿರಬೇಕಾದುದು ಅತ್ಯಗತ್ಯ ಎಂದೂ ಅವರು ತಿಳಿಸಿದರು.

ಟಾಪ್ ನ್ಯೂಸ್

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

Ekanath-Shinde

Maharashtra: ಕಾಂಗ್ರೆಸ್‌ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

Kota-Shrinivas

Kundapura: ಹೆದ್ದಾರಿ, ಘಾಟಿ ಮಾರ್ಗ ರೈಲು ಸುಧಾರಣೆಗೆ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Kohli on the cover of Aussie magazine

BGT 2024: ಆಸೀಸ್‌ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ

women asian hockey champions trophy; India demolished South Korea

Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ

ATP Rankings; Sinner won year-end No.1 rank trophy

ATP Rankings; ಸಿನ್ನರ್‌ಗೆ ವರ್ಷಾಂತ್ಯದ ನಂ.1 ರ್‍ಯಾಂಕ್‌ ಟ್ರೋಫಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

Ekanath-Shinde

Maharashtra: ಕಾಂಗ್ರೆಸ್‌ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.