Test; ಇಂಗ್ಲೆಂಡ್ ಲಯನ್ಸ್ ವಿರುದ್ಧ ಸಂಕಷ್ಟದಲ್ಲಿ ಭಾರತ ‘ಎ’
Team Udayavani, Jan 19, 2024, 12:09 AM IST
ಅಹ್ಮದಾಬಾದ್: ಪ್ರವಾಸಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆಯುತ್ತಿರುವ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ರಜತ್ ಪಾಟಿದಾರ್ ಅವರ ಸೊಗಸಾದ ಶತಕದ ಹೊರತಾಗಿಯೂ ಭಾರತ “ಎ’ ತಂಡವು ಸಂಕಷ್ಟದಲ್ಲಿದೆ.
ಪಾಟಿದಾರ್ ಅವರು 132 ಎಸೆತಗಳಿಂದ 140 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರೂ ಭಾರತ “ಎ’ ತಂಡ 2ನೇ ದಿನದಾಟದ ಅಂತ್ಯಕ್ಕೆ 8 ವಿಕೆಟಿಗೆ 215 ರನ್ ಗಳಿಸಲಷ್ಟೇ ಶಕ್ತವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಭಾರತ “ಎ’ ಇನ್ನೂ 338 ರನ್ ಗಳಿಸಬೇಕಾಗಿದೆ. ಈ ಮೊದಲು ಇಂಗ್ಲೆಂಡ್ ಲಯನ್ಸ್ ಎಂಟು ವಿಕೆಟಿಗೆ 553 ರನ್ ಗಳಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
ಇಂಗ್ಲೆಂಡಿನ ಫಿಶರ್ ಸೇರಿದಂತೆ ಪಾಟ್ಸ್ ಮತ್ತು ಪಾರ್ಕಿನ್ಸನ್ ಅವರ ದಾಳಿಗೆ ತತ್ತರಿಸಿದ ಭಾರತ “ಎ’ ತಂಡವು 95ಕ್ಕೆ 7 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿಗೆ ತಲುಪಿತ್ತು. ಕೊನೆ ಹಂತದಲ್ಲಿ ಪಾಟಿದಾರ್ ಅವರು ತುಷಾರ್ ಮತ್ತು ಸೈನಿ ಜತೆಗೆ ಉತ್ತಮ ಜತೆಯಾಟದ ಆಟ ಆಡಿದ್ದರಿಂದ ತಂಡದ ಮೊತ್ತ 200ರ ಗಡಿ ದಾಟುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
ICC ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.