Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Team Udayavani, Oct 5, 2024, 9:15 PM IST
ತೈಪೆ ಸಿಟಿ (ಚೈನೀಸ್ ತೈಪೆ): ಏಷ್ಯನ್ ಯೂತ್ ಆರ್ಚರಿ ಅಂಡರ್-18 ಮಹಿಳಾ ವಿಭಾಗದಲ್ಲಿ ಭಾರತ ತಂಡ ಬೆಳ್ಳಿ ಪದಕ ಜಯಿಸಿದೆ. ವೈಷ್ಣವಿ ಪವಾರ್, ಪ್ರಾಂಜಲ್ ತೊಲಿಯಾ ಮತ್ತು ಜನ್ನತ್ ಈ ತಂಡದಲ್ಲಿದ್ದರು.
ಫೈನಲ್ನಲ್ಲಿ ಮಹಿಳಾ ತಂಡ ಆತಿಥೇಯ ಚೈನೀಸ್ ತೈಪೆ ವಿರುದ್ಧ 4-2 ಸೋಲನುಭವಿಸಿತು. ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.