ಅಂಧರ ಟಿ20 ವಿಶ್ವಕಪ್ ಫೈನಲ್:ಪಾಕ್ ಮಣಿಸಿ ಭಾರತ ತಂಡದ ವಿಕ್ರಮ
Team Udayavani, Feb 12, 2017, 3:30 PM IST
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ಭಾನುವಾರ ನಡೆದ ಟಿ20 ಅಂಧರ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಪ್ರಬಲ ಎದುರಾಳಿ ಪಾಕಿಸ್ತಾನ ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಸತತ 2 ನೇ ಬಾರಿಗೆ ಭಾರತ ಚಾಂಪಿಯನ್ ಎನಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 8 ವಿಕೆಟ್ ನಷ್ಟಕ್ಕೆ ಬರೊಬ್ಬರಿ 198 ರನ್‌ಗಳಿಸಿತ್ತು. ಭಾರತ ಕೇವಲ 1 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ಸಂಭ್ರಮಿಸಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.