World Cup 2023 ಸೆಮಿ ಒತ್ತಡ ಎದುರಿಸುವಲ್ಲಿ ಭಾರತ ವಿಶ್ವಾಸದಿಂದಿದೆ: ಕೋಚ್ ದ್ರಾವಿಡ್

Team Udayavani, Nov 13, 2023, 8:44 AM IST

India confident of handling World Cup semi-final pressure: Rahul Dravid

ಬೆಂಗಳೂರು: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023ರ ಕೂಟದ ಲೀಗ್ ಹಂತದ ಎಲ್ಲಾ ಒಂಬತ್ತು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಅಗ್ರಸ್ಥಾನಿಯಾಗಿ ಉಪಾಂತ್ಯ ಹಂತಕ್ಕೆ ಲಗ್ಗೆಯಿಟ್ಟಿದೆ. ರವಿವಾರ ಬೆಂಗಳೂರಿನಲ್ಲಿ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ ವಿರುದ್ಧ ರೋಹಿತ್ ಶರ್ಮಾ ನಾಯಕತ್ವದ ತಂಡವು ಸುಲಭ ಗೆಲುವು ಸಾಧಿಸಿದೆ.

ಸೆಮಿ ಫೈನಲ್ ನಲ್ಲಿ ಭಾರತ ತಂಡವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಸೆಮಿ ಫೈನಲ್ ಒತ್ತಡದ ಬಗ್ಗೆ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್, ಅನುಭವಿ ಭಾರತ ತಂಡವು ಒತ್ತಡ ನಿಭಾಯಿಸಲಿದೆ ಎಂದಿದ್ದಾರೆ.

“ಸೆಮಿ ಫೈನಲ್ ಪಂದ್ಯವನ್ನು ಮತ್ತೊಂದು ಸಾಮಾನ್ಯ ಪಂದ್ಯದಂತೆ ನೋಡುವುದು ಸರಿಯಾಗಲಾರದು. ಅದು ಸೆಮಿ ಫೈನಲ್. ಆದರೆ ನಮ್ಮ ಕಾರ್ಯಗಳಲ್ಲಿ ಹೆಚ್ಚಿನ ಬದಲಾವಣೆಯಾಗದು. ಇದು ಮಹತ್ವದ ಪಂದ್ಯವೆಂದು ನಾವು ಗುರುತಿಸುತ್ತೇವೆ; ಇದು ನಾಕೌಟ್ ಪಂದ್ಯ. ಒಂದು ನಿರ್ದಿಷ್ಟ ಪ್ರಮಾಣದ ಒತ್ತಡ ಇರುತ್ತದೆ ಎಂಬ ಸತ್ಯವನ್ನು ನಾವು ಒಪ್ಪಿಕೊಳ್ಳಬೇಕು” ಎಂದು ರಾಹುಲ್ ದ್ರಾವಿಡ್ ಹೇಳಿದರು.

“ಇದುವರೆಗೆ ನಾವು ಒತ್ತಡವನ್ನು ನಿಭಾಯಿಸಿದ ರೀತಿಯಿಂದ ನಮಗೆ ವಿಶ್ವಾಸ ಬಂದಿದೆ. ನಾವು ಸಿದ್ದತೆ ನಡೆಸುವ ಅಥವಾ ತರಬೇತಿಯಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳುತ್ತಿಲ್ಲ. ನಾವು ಆತ್ಮವಿಶ್ವಾಸದಿಂದ ಇದ್ದೇವೆ. ಗುಂಪಿನಲ್ಲಿನ ವೈಬ್ ಮತ್ತು ತಂಡದಲ್ಲಿನ ಎನರ್ಜಿ ಉತ್ತಮವಾಗಿದೆ. ಉತ್ತಮವಾಗಿ ಯೋಜನೆ ಹಾಕಿ, ಉತ್ತಮ ತರಬೇತಿ ನಡೆಸಿ ಮತ್ತು ಉತ್ತಮ ಕ್ರಿಕೆಟ್ ಆಡಿ” ಎಂದು ದ್ರಾವಿಡ್ ಹೇಳಿದರು.

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.