ಸುದಿರ್ಮನ್ ಕಪ್ ಬ್ಯಾಡ್ಮಿಂಟನ್: ಭಾರತ ನಿರ್ಗಮನ
Team Udayavani, May 16, 2023, 5:52 AM IST
ಸುಝೋವ್: ಸತತ ಎರಡು ಸೋಲುಂಡ ಭಾರತ “ಸುದಿರ್ಮನ್ ಕಪ್ ಬ್ಯಾಡ್ಮಿಂಟನ್’ ಪಂದ್ಯಾವಳಿ ಯಿಂದ ಹೊರಬಿದ್ದಿದೆ. “ಸಿ’ ವಿಭಾಗದ ಮೊದಲ ಸುತ್ತಿನಲ್ಲಿ ಚೈನೀಸ್ ತೈಪೆಗೆ 4-1ರಿಂದ ಸೋತಿದ್ದ ಭಾರತ, ಸೋಮವಾರ ಮಲೇಷ್ಯಾಕ್ಕೆ 5-0 ಅಂತರದಿಂದ ಶರಣಾಯಿತು.
ಮಲೇಷ್ಯಾ ವಿರುದ್ಧ ಆಡಿದ ಎಲ್ಲ 5 ಪಂದ್ಯಗಳಲ್ಲೂ ಭಾರತ ಆಘಾತಕಾರಿ ಸೋಲನುಭವಿಸಿತು. ಮೊದಲು ಧ್ರುವ ಕಪಿಲ-ಅಶ್ವಿನಿ ಪೊನ್ನಪ್ಪ, ಬಳಿಕ ಕೆ. ಶ್ರೀಕಾಂತ್, ಪಿ.ವಿ. ಸಿಂಧು, ಅನಂತರ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ, ಕೊನೆಯಲ್ಲಿ ಟ್ರೀಸಾ ಜಾಲಿ -ಗಾಯತ್ರಿ ಗೋಪಿಚಂದ್ ಎಡವಿ ಬಿದ್ದರು. ಈ ಭರ್ಜರಿ ಗೆಲುವಿನೊಂದಿಗೆ ಮಲೇಷ್ಯಾ ಕ್ವಾರ್ಟರ್ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.
ಚೈನೀಸ್ ತೈಪೆ ವಿರುದ್ಧ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್ ಜಯಿಸಿದ್ದೊಂದೇ ಭಾರತದ ಈವರೆಗಿನ ಸಾಧನೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.