ಸುದೀರ್‌ಮನ್ ಕಪ್ ಬ್ಯಾಡ್ಮಿಂಟನ್: ಭಾರತದ ಸವಾಲು ಅಂತ್ಯ
Team Udayavani, May 27, 2017, 10:48 AM IST
ಸಿಡ್ನಿ: ಸುದೀರ್‌ಮನ್ ಕಪ್ ಬ್ಯಾಡ್ಮಿಂಟನ್ ಕೂಟದಲ್ಲಿ ಚೀನ ವಿರುದ್ಧ ಭಾರತ 0-3 ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ಕೂಟದಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.
ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಅಶ್ವಿನಿ ಪೊನ್ನಪ್ಪ – ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ 16-21, 21-13, 21-16 ಗೇಮ್‌ಗಳ ಅಂತರದಿಂದ ಚೀನದ ವಿಶ್ವದ ಎರಡನೇ ರ್‍ಯಾಂಕಿನ ಲು ಕಾಯ್ – ಹುವಾಂಗ್ ಯಾಕ್ವಿಯಾಂಗ್ ಅವರೆದುರು ಶರಣಾದರು.
ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಶ್ರೀಕಾಂತ್ 16-21, 17-21 ಅಂತರದಿಂದ ಒಲಿಂಪಿಕ್ ಚಾಂಪಿಯನ್ ಚೆನ್ ಲಾಂಗ್ ವಿರುದ್ಧ ಸೋಲು ಕಂಡರು. ಒಟ್ಟು 48 ನಿಮಿಷಗಳ ಹೋರಾಟದಲ್ಲಿ ಶ್ರೀಕಾಂತ್ ಶರಣಾದರು. ಪುರುಷರ ಡಬಲ್ಸ್ ಪಂದ್ಯದಲ್ಲೂ ಭಾರತದಿಂದ ನೀರಸ ಆಟ ಹೊರಹೊಮ್ಮಿತು. ಸಾತ್ವಿಕ್ ಸಾಯಿರಾಜ್ – ಚಿರಾಗ್ ಶೆಟ್ಟಿ ಒಳಗೊಂಡ ತಂಡ 9-21, 11-21 ಗೇಮ್‌ಗಳ ಅಂತರದಿಂದ ಹಾಯ್ ಫೆಂಗ್-ಝಾಂಗ್ ನಾನ್ ವಿರುದ್ಧ ಸೋತಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.