India House: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಇಂಡಿಯಾ ಹೌಸ್
Team Udayavani, Jun 26, 2024, 11:03 PM IST
ಮುಂಬಯಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವ ಭಾರತದ ಆ್ಯತ್ಲೀಟ್ಗಳು ರಿಲಯನ್ಸ್ ಸಂಸ್ಥೆ ನಿರ್ಮಾಣ ಮಾಡಿರುವ “ಇಂಡಿಯಾ ಹೌಸ್’ ನಲ್ಲಿ ಉಳಿದುಕೊಳ್ಳಲಿದ್ದಾರೆ. ಇಲ್ಲಿ ಭಾರತದ ಕ್ರೀಡಾ ಸಾಧನೆಗಳನ್ನು ಬಿತ್ತರಿಸಲಾಗುತ್ತದೆ.
ಪ್ಯಾರಿಸ್ನ ಪಾರ್ಕ್ ಡಿ ಲಾ ವಿಲೆಟ್ಟೆಯಲ್ಲಿ, ಭಾರತೀಯ ಒಲಿಂಪಿಕ್ಸ್ ಒಕ್ಕೂಟದೊಂದಿಗೆ ಸೇರಿ ಇದನ್ನು ನಿರ್ಮಾಣ ಮಾಡಲಾಗಿದೆ. ದೇಶದಿಂದ ದೂರ ಇರುವ ಆ್ಯತ್ಲೀಟ್ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸಲು ಇದರ ಉದ್ದೇಶ. ಇಲ್ಲಿಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ ಹೇಳಿದ್ದಾರೆ. ಇದರ ಸುತ್ತ ನೆದರ್ಲೆಂಡ್ಸ್, ಕೆನಡಾ, ಫ್ರಾನ್ಸ್, ಬ್ರಝಿಲ್ ಸೇರಿದಂತೆ 14 ದೇಶಗಳ ಆತಿಥ್ಯದ ಮನೆಗಳು ರಚನೆಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.