ನ್ಯೂಜಿಲ್ಯಾಂಡ್ ತಂಡ ಪ್ರವಾಸ ರದ್ದು ಮಾಡಲು ಭಾರತ ಕಾರಣ: ಪಾಕ್ ಸಚಿವ
Team Udayavani, Sep 23, 2021, 4:06 PM IST
ಇಸ್ಲಾಮಾಬಾದ್: ಸುಮಾರು 18 ವರ್ಷಗಳ ಬಳಿಕ ಪಾಕಿಸ್ಥಾನ ಪ್ರವಾಸಕ್ಕೆ ಹೊರಟಿದ್ದ ನ್ಯೂಜಿಲ್ಯಾಂಡ್ ತಂಡವು ಒಂದೂ ಪಂದ್ಯವಾಡದೆ ಸರಣಿಯನ್ನೇ ರದ್ದುಗೊಳಸಿತ್ತು. ಇದಾದ ಬೆನ್ನಲ್ಲೇ ಇಂಗ್ಲೆಂಡ್ ತಂಡ ಕೂಡಾ ಪಾಕ್ ಪ್ರವಾಸದಿಂದ ಹಿಂದೆ ಸರಿಯಲು ನಿರ್ಧರಿಸಿತ್ತು. ಆದರೆ ಇದಕ್ಕೆಲ್ಲಾ ಭಾರತವೇ ಮೂಲ ಕಾರಣ ಎಂದು ಪಾಕ್ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ್ ಚೌಧರಿ ಈ ಬಗ್ಗೆ ಹೇಳಿಕೆ ನೀಡಿದ್ದು, ಭಾರತದಿಂದ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡಕ್ಕೆ ಬೆದರಿಕೆ ಇಮೇಲ್ ಕಳುಹಿಸಲಾಗಿದೆ. ಇದು ಸರಣಿಯನ್ನು ನಿಲ್ಲಿಸಲು ನ್ಯೂಜಿಲ್ಯಾಂಡ್ ಗೆ ಪ್ರೇರೇಪಿಸಿತು ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಆರ್ ಸಿಬಿ ಕ್ಯಾಂಪ್ ನಲ್ಲಿ ಮಿಂಚುತ್ತಿರುವ ಯುವತಿ: ಯಾರಿದು? ಆರ್ ಸಿಬಿಯಲ್ಲಿ ಈಕೆಯ ಕೆಲಸವೇನು?
ನ್ಯೂಜಿಲ್ಯಾಂಡ್ ತಂಡವು ಮೊದಲ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳ ಮೊದಲ ಸರಣಿಯನ್ನೇ ರದ್ದು ಮಾಡಿದೆ. ಭದ್ರತಾ ಸಮಸ್ಯೆಯೇ ಇದಕ್ಕೆ ಕಾರಣ ಎಂದು ನ್ಯೂಜಿಲ್ಯಾಂಡ್ ಹೇಳಿಕೊಂಡಿದೆ. ಇದಾದ ಕೆಲ ದಿನಗಳ ಬಳಿಕ ಇಂಗ್ಲೆಂಡ್ ತಂಡ ಕೂಡಾ ಮುಂದಿನ ತಿಂಗಳು ನಡೆಯಬೇಕಿದ್ದ ತನ್ನ ಪ್ರವಾಸವನ್ನು ಸ್ಥಗಿತ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.