Men’s Junior Asia Cup: ಗೋಲುಗಳ ಸುರಿಮಳೆ ಭಾರತಕ್ಕೆ 16-0 ಗೆಲುವು
Team Udayavani, Nov 30, 2024, 10:35 PM IST
ಮಸ್ಕತ್: ಹಾಲಿ ಚಾಂಪಿಯನ್ ಭಾರತವು ಭರ್ಜರಿ ಆಟದ ಪ್ರದರ್ಶನ ನೀಡಿ ಚೈನೀಸ್ ತೈಪೆ ವಿರುದ್ಧ 16-0 ಗೋಲುಗಳ ಜಯ ಸಾಧಿಸಿ ಜೂನಿಯರ್ ಏಷ್ಯ ಕಪ್ ಹಾಕಿ ಕೂಟದಲ್ಲಿ ಸೆಮಿಫೈನಲ್ ಹಂತಕ್ಕೇರಿದೆ.
ದಿಲ್ರಾಜ್ ಸಿಂಗ್ ನಾಲ್ಕು ಗೋಲು ದಾಖಲಿಸಿದರೆ ರೋಶನ್ ಕುಜುರ್ ಮತ್ತು ಸೌರಭ್ ಅನಂದ್ ಕುಶ್ವಹ ಅವರು ಹ್ಯಾಟ್ರಿಕ್ ಗೋಲು ಹೊಡೆದು ಭಾರತದ ಭರ್ಜರಿ ಗೆಲುವಿಗೆ ಕಾರಣರಾದರು. ಸತತ ಮೂರನೇ ಗೆಲುವು ದಾಖಲಿಸಿದ ಪಿಆರ್ ಶ್ರೀಜೇಶ್ ಅವರಿಂದ ತರಬೇತಿ ಪಡೆದ ಭಾರತ ತಂಡವು “ಎ’ ಬಣದಲ್ಲಿ 9 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು ಇನ್ನೊಂದು ಸುತ್ತಿನ ಹೋರಾಟ ಬಾಕಿ ಉಳಿದಿರುವಂತೆ ಸೆಮಿಫೈನಲ್ ಹಂತಕ್ಕೇರಿದೆ. ಆರಂಕ ಹೊಂದಿರುವ ಜಪಾನ್ ದ್ವಿತೀಯ ಸ್ಥಾನದಲ್ಲಿದೆ.
ಭಾರತ ಡಿ. 1ರಂದು ನಡೆಯುವ ಕೊನೆಯ ಪಂದ್ಯದಲ್ಲಿ ಕೊರಿಯ ತಂಡವನ್ನು ಎದುರಿಸಲಿದೆ. ಸೆಮಿಫೈನಲ್ಸ್ ಡಿ. 3ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.