ವನಿತಾ ಹಾಕಿ ರ್‍ಯಾಂಕಿಂಗ್‌: 9ನೇ ಸ್ಥಾನಕ್ಕೇರಿದ ಭಾರತ

Team Udayavani, Aug 8, 2018, 6:00 AM IST

19.jpg

ಹೊಸದಿಲ್ಲಿ: ವನಿತಾ ಹಾಕಿ ವಿಶ್ವಕಪ್‌ನಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದ ಭಾರತೀಯ ವನಿತಾ ತಂಡವು ಇಂಟರ್‌ ನ್ಯಾಶನಲ್‌ ಹಾಕಿ ಫೆಡರೇಶನ್‌ (ಎಫ್ಐಎಚ್‌) ಮಂಗಳವಾರ ಪ್ರಕಟಿಸಿದ ನೂತನ ವಿಶ್ವ ರ್‍ಯಾಂಕಿಂಗ್‌ನಲ್ಲಿ 9ನೇ ಸ್ಥಾನಕ್ಕೇರಿದೆ. ಜೋರ್ಡ್‌ ಮರಿಜ್ನೆ ಅವರ ಮಾರ್ಗದರ್ಶನದಡಿ ಆಡಿದ ಭಾರತೀಯ ವನಿತಾ ತಂಡವು ಕಳೆದ ವಾರ ಲಂಡನ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ ಸಾಧನೆ ಮಾಡಿತ್ತು. ಇದರಿಂದಾಗಿ 1138 ಅಂಕ ಗಳಿಸಿತ್ತು. ಹೀಗಾಗಿ ಒಂದು ಸ್ಥಾನ ಮೇಲಕ್ಕೇರಿದ ಭಾರತ 9ನೇ ಸ್ಥಾನ ಪಡೆದಿದೆ. ವಿಶ್ವಕಪ್‌ನಲ್ಲಿ ರನ್ನರ್‌ ಅಪ್‌ ಸ್ಥಾನ ಪಡೆದ ಅಯರ್‌ಲ್ಯಾಂಡ್‌ ಭಾರೀ ಲಾಭ ಪಡೆದಿದೆ. ಅದು 16ನೇ ಸ್ಥಾನದಿಂದ 8ನೇ ಸ್ಥಾನಕ್ಕೇರಿದೆ. 14ನೇ ಸ್ಥಾನ ಪಡೆದಿರುವುದು ಅಯರ್‌ಲ್ಯಾಂಡಿನ ಈ ಹಿಂದಿನ ಶ್ರೇಷ್ಠ ನಿರ್ವಹಣೆಯಾಗಿದೆ. 

ಹಾಲೆಂಡ್‌ ನಂಬರ್‌ ವನ್‌
ವಿಶ್ವ ಕಪ್‌ ವಿಜೇತ ಹಾಲೆಂಡ್‌ ವಿಶ್ವದ ನಂಬರ್‌ ವನ್‌ ಸ್ಥಾನದಲ್ಲಿ ಮುಂದುವರಿದಿದೆ. ಅಯರ್‌ಲ್ಯಾಂಡ್‌ ವನಿತೆಯರನ್ನು 6-0 ಗೋಲುಗಳಿಂದ ಮಣಿಸಿದ ಹಾಲೆಂಡ್‌ ದಾಖಲೆ 8ನೇ ಬಾರಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು. 2011ರ ಅಕ್ಟೋಬರ್‌ ಬಳಿಕ ಹಾಲೆಂಡ್‌ ಅಗ್ರ ಕ್ರಮಾಂಕದ ತಂಡವಾಗಿ ಕಾಣಿಸಿಕೊಳ್ಳುತ್ತಿದೆ.

ಲಂಡನ್‌ನಲ್ಲಿ ಆರನೇ ಸ್ಥಾನ ಪಡೆದ ಇಂಗ್ಲೆಂಡ್‌ ದ್ವಿತೀಯ ರ್‍ಯಾಂಕ್‌ನಲ್ಲಿದೆ. ಆಸ್ಟ್ರೇಲಿಯ ಮೂರನೇ ಸ್ಥಾನಕ್ಕೇರಿದರೆ ಪಾನ್‌ ಅಮೆರಿಕನ್‌ ಚಾಂಪಿಯನ್ಸ್‌ ಆರ್ಜೆಂಟೀನಾ ನಾಲ್ಕನೇ ಸ್ಥಾನದಲ್ಲಿದೆ. ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ ನ್ಯೂಜಿಲ್ಯಾಂಡ್‌ ಆರನೇ ಸ್ಥಾನಕ್ಕೆ ಜಾರಿದ್ದರೆ ಜರ್ಮನಿ ಐದನೇ ಸ್ಥಾನ ಪಡೆದಿದೆ. ಲಂಡನ್‌ನಲ್ಲಿ ಕಂಚಿನ ಪದಕ ಗೆದ್ದ ಸ್ಪೇನ್‌ ಏಳನೇ ರ್‍ಯಾಂಕ್‌ ಗಳಿಸಿದೆ. ಆಸ್ಟ್ರೇಲಿಯ ವಿರುದ್ಧ 3-1 ಗೋಲುಗಳ ಜಯ ಸಾಧಿಸಿದ್ದ ಸ್ಪೇನ್‌ ಕಂಚು ಪಡೆದಿತ್ತು. ಇದು ವಿಶ್ವಕಪ್‌ ಇತಿಹಾಸದಲ್ಲಿ ಸ್ಪೇನ್‌ ತಂಡದ ಶ್ರೇಷ್ಠ ನಿರ್ವಹಣೆಯಾಗಿತ್ತು ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ ನೀಡಿದ್ದ ದಕ್ಷಿಣ ಕೊರಿಯ (10), ಚೀನ (11) ಮತ್ತು ಅಮೆರಿಕ 12ನೇ ಸ್ಥಾನ ಪಡೆದಿದೆ.

ಟಾಪ್ ನ್ಯೂಸ್

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.