India Open:ಸಾತ್ವಿಕ್-ಚಿರಾಗ್ ಮತ್ತೆ ರನ್ನರ್ ಅಪ್
Team Udayavani, Jan 21, 2024, 11:24 PM IST
ಹೊಸದಿಲ್ಲಿ: ತವರಿನ ಫೇವರಿಟ್ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಇಂಡಿಯನ್ ಓಪನ್ ಬ್ಯಾಡ್ಮಿಂಟನ್ ಕೂಟದ ಫೈನಲ್‌ನಲ್ಲಿ ಸೋತು ಮತ್ತೆ ರನ್ನರ್ ಅಪ್ ಪ್ರಶಸ್ತಿಗೆ ತೃಪ್ಟಿಪಟ್ಟುಕೊಂಡಿದ್ದಾರೆ.
ಸಾತ್ವಿಕ್-ಚಿರಾಗ್ ಅವರು ವಿಶ್ವ ಚಾಂಪಿಯನ್ ಕಾಂಗ್ ಮಿನ್ ಹ್ಯುಕ್ ಮತ್ತು ಸಿಯೊ ಸಾಂಗ್ ಜಾಯಿ ಅವರೆದುರು 21-15, 11-21, 18-21 ಗೇಮ್‌ಗಳಿಂದ ಸೋತರು. ಅವರು ಸತತ ಎರಡನೇ ಕೂಟದಲ್ಲಿ ರನ್ನರ್ ಅಪ್ ಸ್ಥಾನ ಪಡೆದರು. ಕಳೆದ ವಾರ ನಡೆದ ಮಲೇಷ್ಯ ಸೂಪರ್ 1000 ಕೂಟದ ಫೈನಲ್‌ನಲ್ಲೂ ಸಾತ್ವಿಕ್-ಚಿರಾಗ್ ಫೈನಲ್‌ನಲ್ಲಿ ಸೋತು ರನ್ನರ್ ಅಪ್ ಸ್ಥಾನ ಪಡೆದಿದ್ದರು.
ತೈ ಜು ಯಿಂಗ್‌ಗೆ ಪ್ರಶಸ್ತಿ
ಚೈನೀಸ್ ತೈಪೆಯ ತೈ ಜು ಯಿಂಗ್ ಅವರು ಅಮೋಘವಾಗಿ ಚೀನದ ಚೆನ್ ಯು ಫೈ ಅವರನ್ನು 21-16, 21-12 ಗೇಮ್‌ಗಳಿಂದ ಕೆಡಹಿ ವನಿತೆಯರ ಸಿಂಗಲ್ಸ್ ಪ್ರಶಸ್ತಿ ಜಯಿಸಿದರು. ವಿಶ್ವದ ಎರಡನೇ ರ್‍ಯಾಂಕಿನ ಶಿ ಯು ಕಿ ಅವರು ಹಾಂಕಾಂಗ್‌ನ ಲೀ ಚೆಯುಕ್ ಯಿಯು ಅವರನ್ನು 23-21, 21-17 ಗೇಮ್‌ಗಳಿಂದ ಕೆಡಹಿ ಪುರುಷರ ವಿಭಾಗದ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.