ಫಿಫಾ ಕಿರಿಯರ ವಿಶ್ವಕಪ್:ಸೋಲಿನೊಂದಿಗೆ ಸಮರ ಮುಗಿಸಿದ ಭಾರತ
Team Udayavani, Oct 13, 2017, 12:19 PM IST
ನವದೆಹಲಿ: ಫಿಫಾ ವಿಶ್ವಕಪ್ ಕಿರಿಯರ ಫುಟ್ಬಾಲ್ ಕೂಟದಲ್ಲಿ 2 ಬಾರಿಯ ಚಾಂಪಿಯನ್ ಘಾನಾ ತಂಡದ ವಿರುದ್ಧ ಭಾರತ 4-0 ಗೋಲುಗಳ ಅಂತರದಿಂದ ಸೋಲು ಕಂಡಿತು.ಇದರೊಂದಿಗೆ ಭಾರತ “ಎ’ ಗುಂಪಿನಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ಸೋತು ಕೂಟದಿಂದ ಅಧಿಕೃತವಾಗಿ ಹೊರಬಿತ್ತು.
ಗೆದ್ದ ಘಾನಾ ತಂಡ ಕ್ವಾರ್ಟರ್ಫೈನಲ್ಗೆ ಪ್ರವೇಶ ಪಡೆಯಿತು. ಭಾರತ ಲೀಗ್ ಹಂತದ ಮೊದಲ ಪಂದ್ಯದಲ್ಲಿ ಅಮೆರಿಕ, 2ನೇ ಪಂದ್ಯದಲ್ಲಿ ಕೊಲಂಬಿಯಾ ವಿರುದ್ಧ ಸೋತಿತ್ತು. ಆತಿಥೇಯ ರಾಷ್ಟ್ರವೆಂಬ ಕಾರಣಕಷ್ಟೇ ಭಾರತಕ್ಕೆ ಕೂಟದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು. ಮೊದಲ ಪ್ರಯತ್ನದಲ್ಲಿ ಭಾರತ ಯಶಸ್ವಿ ಆಟ ಪ್ರದರ್ಶಿಸಿ ಅಭಿಮಾನಿಗಳ ಗಮನ ಸೆಳೆಯಿತು ಎನ್ನುವುದು ಗಮನಾರ್ಹವಾದ ಸಂಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.