ಏಶ್ಯನ್ ಆ್ಯತ್ಲೆಟಿಕ್ಸ್‌ಗೆ ಭಾರತ ತಂಡ
Team Udayavani, Apr 19, 2019, 6:00 AM IST
ಹೊಸದಿಲ್ಲಿ: ದೋಹಾದಲ್ಲಿ ಮುಂದಿನ ವಾರ ಆರಂಭವಾಗಲಿರುವ “ಏಶ್ಯನ್ ಆ್ಯತ್ಲೆಟಿಕ್ಸ್ ಚಾಂಪಿಯನ್‌ಶಿಪ್’ ಕೂಟಕ್ಕಾಗಿ 43 ಕ್ರೀಡಾಳುಗಳ ಭಾರತ ತಂಡ ಪ್ರಕಟವಾಗಿದೆ.
ಎಪ್ರಿಲ್ 21ರಿಂದ ಈ ಕೂಟ ಆರಂಭವಾಗಲಿದ್ದು, ಇತ್ತೀಚೆಗಷ್ಟೇ ಉದ್ದೀಪನಾ ನಿಷೇಧದಿಂದ ಹೊರ ಬಂದಿರುವ ಜಾವೆಲಿನ್ ತ್ರೋವರ್ ದವೀಂದರ್ ಸಿಂಗ್ ಕಾಂಗ್ ಈ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2017ರಲ್ಲಿ ಉದ್ದೀಪನಾ ಪರೀಕ್ಷೆಯಲ್ಲಿ ಅವರು ಅನುತೀರ್ಣರಾಗಿದ್ದರು.
43 ಕ್ರೀಡಾಪಟುಗಳ ತಂಡದಲ್ಲಿ ಭಾರತದ ಸ್ಟಾರ್ ಜಾವೆಲಿನ್ ತ್ರೋವರ್ ನೀರಜ್ ಜೋಪ್ರಾ ಹೆಸರಿಲ್ಲ. ಮೊಣಕೈ ನೋವಿನಿಂದ ಬಳಲುತ್ತಿರುವ ನೀರಜ್ ಈ ಕೂಟದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಉಳಿದಂತೆ ಮೊಹಮ್ಮದ್ ಅಫಾÕಲ್, ಜಿನ್ಸನ್ ಜಾನ್ಸನ್, ವನಿತೆಯರ 10, 000 ಮೀ ಓಟಗಾರ್ತಿ ಸಂಜೀವಿನಿ ಜಾಧವ್, ದ್ಯುತಿ ಚಂದ್, ಸ್ಟಿಪಲ್‌ಚೇಸರ್ ಸುಧಾ ಸಿಂಗ್ ತಂಡದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.