India team ನೂತನ ಕೋಚ್: ಇಂದು ಘೋಷಣೆ?
Team Udayavani, Jun 20, 2024, 6:36 AM IST
ಮುಂಬಯಿ: ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಗಾಗಿ ನಡೆಯುತ್ತಿರುವ ಸಂದರ್ಶನ ಬುಧವಾರವೂ ಮುಂದುವರಿದಿದೆ.
ಗೌತಮ್ ಗಂಭೀರ್ ಅವರ ಹೆಸರು ಅಂತಿಮವಾಗಿದ್ದು, ಗುರುವಾರ ಘೋಷಣೆಯಾಗಲಿದೆ ಎಂದು ತಿಳಿದು ಬಂದಿದೆ.
ತಂಡಕ್ಕೆ ಆಯ್ಕೆಯಾಗುವ ಇತರ ತರಬೇತುದಾರರ ಬಗ್ಗೆ ನಿಮ್ಮ ಅಭಿಪ್ರಾಯವೇನು, ಹಿರಿಯ ಆಟಗಾರರ ನಿವೃತ್ತಿಯ ಬಳಿಕ ತಂಡವನ್ನು ಹೇಗೆ ನಿಭಾಯಿಸುತ್ತೀರಿ, ಆಟಗಾರರ ಫಿಟ್ನೆಸ್ ಬಗ್ಗೆ ನಿಮ್ಮ ನಿಲುವೇನು ಎಂಬ ಪ್ರಶ್ನೆಗಳನ್ನು ಗಂಭೀರ್ ಅವರಿಗೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ
T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
World Cup ಅಂತೂ ದ್ರಾವಿಡ್ಗೆ ಸಿಕ್ತು: ಆಟಗಾರನಾಗಿ, ನಾಯಕನಾಗಿ ವಿಫಲ, ಕೋಚ್ ಆಗಿ ವಿಜಯ
MUST WATCH
ಹೊಸ ಸೇರ್ಪಡೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.