![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 4, 2021, 12:32 PM IST
ಮುಂಬೈ: ಒಮಿಕ್ರಾನ್ ಕೋವಿಡ್ ಸೋಂಕು ಭೀತಿಯಿಂದ ಭಾರತ- ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯನ್ನು ಮುಂದೂಡಲಾಗಿದೆ. ಭಾರತ ತಂಡ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಲಿದೆ.
“ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಮೂರು ಏಕದಿನ ಪಂದ್ಯಗಳು ಮತ್ತು ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಉಳಿದ ನಾಲ್ಕು ಟಿ20 ಪಂದ್ಯಗಳನ್ನು ಮತ್ತೊಂದು ದಿನಾಂಕಕ್ಕೆ ನಿಗದಿ ಮಾಡಲಾಗುತ್ತದೆ” ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಎನ್ ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಬ್ಯಾಡ್ಮಿಂಟನ್ ವಿಶ್ವ ಟೂರ್ ಫೈನಲ್ಸ್: ಸೋತರೂ ಸಿಂಧು ಉಪಾಂತ್ಯಕ್ಕೆ ಅಡ್ಡಿಯಿಲ್ಲ
ಡಿಸೆಂಬರ್ 17ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಆರಂಭವಾಗಲಿದೆ.
India to tour SA for three Tests, three ODIS, T20Is to be played later: Jay Shah
Read @ANI Story | https://t.co/SOjHuZ077r#IndianCricketTeam pic.twitter.com/KTBrdoQnQA
— ANI Digital (@ani_digital) December 4, 2021
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.