ಮುಂದಿನ ತಿಂಗಳು ಭಾರತ ತಂಡದ ಜಿಂಬಾಬ್ವೆ ಪ್ರವಾಸ
Team Udayavani, Jul 20, 2022, 10:53 PM IST
ಹರಾರೆ: ಜಿಂಬಾಬ್ವೆ ತಂಡದ ಆಟಗಾರರು ಮುಂದಿನ ಎರಡು ತಿಂಗಳು ಬ್ಯುಸಿಯಾಗಲಿದ್ದಾರೆ. ಈ ವೇಳೆ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಜಿಂಬಾಬ್ವೆ ಪ್ರವಾಸಗೈಯಲಿವೆ. ಆ ಬಳಿಕ ಜಿಂಬಾಬ್ವೆ 18 ವರ್ಷಗಳ ಬಳಿಕ ಆಸ್ಟ್ರೇಲಿಯಕ್ಕೆ ಪ್ರಯಾಣಿಸಲಿದೆ.
2016ರ ಬಳಿಕ ಜಿಂಬಾಬ್ವೆ ಪ್ರವಾಸಗೈಯದಿದ್ದ ಭಾರತ ತಂಡವು ಹರಾರೆಯಲ್ಲಿ ಆ. 18, 20 ಮತ್ತು 22ರಂದು ಮೂರು ಏಕದಿನ ಪಂದ್ಯಗಳಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ.
ಐಸಿಸಿ ಏಕದಿನ ಸೂಪರ ಲೀಗ್‌ನ ಅಂಗವಾಗಿ ಈ ಸರಣಿ ನಡೆಯಲಿದೆ. ಸೂಪರ್ ಲೀಗ್ ಮೂಲಕ ಮುಂದಿನ ವರ್ಷದ ಏಕದಿನ ವಿಶ್ವಕಪ್‌ಗೆ ನೇರ ಅರ್ಹತೆ ಗಳಿಸುವ ಏಳು ತಂಡಗಳನ್ನು ಗುರುತಿಸುಲಾಗುತ್ತದೆ.
ಜಿಂಬಾಬ್ವೆ ಸದ್ಯ 13 ತಂಡಗಳ ಬಣದಲ್ಲಿ 12ನೇ ಸ್ಥಾನದಲ್ಲಿದೆ. ಆಡಿದ 15 ಪಂದ್ಯಗಳಲ್ಲಿ ಜಿಂಬಾಬ್ವೆ ಕೇವಲ ಮೂರರಲ್ಲಿ ಜಯ ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.